ಇತ್ತೀಚೆಗೆ ಬೀದಿ ನಾಯಿಗಳ ಕಾಟ ಹೆಚ್ಚುತ್ತಿದ್ದು, ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಕಚ್ಚುವಂತಹ ಅದೆಷ್ಟೋ ಘಟನೆಗಳು ಬೆಳಕಿಗೆ ಬಂದಿದೆ. ಆದರೆ ಇದೀಗ ವಿಚಿತ್ರ ಎಂಬಂತೆ ಆಸ್ಪತ್ರೆಯಲ್ಲಿದ್ದ ಪುಟ್ಟ ಪಾಪುವನ್ನು ನಾಯಿ ಕಚ್ಚಿ ಕೊಂದ ಘಟನೆ ಹರಿಯಾಣದ ಪಾಣಿಪತ್ನಲ್ಲಿ ನಡೆದಿದೆ. ಹೌದು ಖಾಸಗಿ …
Tag:
