ಕರಾವಳಿಯಾದ್ಯಂತ ಎಲ್ಲೆಡೆ ಮಳೆ ಅಬ್ಬರ ಹೆಚ್ಚಾಗಿದೆ. ಹಲವೆಡೆ ಅಪಾರ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಮಳೆಯ ಅವಾಂತರದಿಂದಾಗಿ ಶಾಲಾ ಮಕ್ಕಳಿಗೆ ಕೂಡಾ ರಜೆ ನೀಡಲಾಗಿತ್ತು. ಜನಜೀವನ ಅಸ್ತವ್ಯಸ್ತಗೊಂಡಿತ್ತು. ಈ ಎಲ್ಲಾ ಘಟನೆಗಳು ಒಂದು ಕಡೆಯಾದರೆ ಒಂದು ಶ್ವಾನ ತನ್ನ ಮಾಲೀಕನಿಗಾಗಿ ಕಣ್ಣೀರಿಡುವ …
Tag:
