ಬೆಂಗಳೂರು : ದೇಶಾದ್ಯಂತ ಡೋಲೋ 650 ಖ್ಯಾತಿಯ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯ ತೆರಿಗೆ ವಂಚನೆ ಆರೋಪದಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಹಲವೆಡೆ ದಾಳಿ ನಡೆದಿದೆ. ಮೈಕ್ರೋ ಲ್ಯಾಬ್ಸ್ ಬೆಂಗಳೂರು ಮೂಲದ ಔಷಧ ತಯಾರಿಕಾ …
Tag:
