Venur: ಐದು ಗ್ರಾಮಗಳಿಗೆ ಸಂಬಂಧಿಸಿದ ಶ್ರೀ ದೈವ, ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ಸಾನಿಧ್ಯ ಪಡ್ಡಂದಡ್ಕದ ಗಡುಸ್ಥಳ ಕಟ್ಟೆಯಲ್ಲಿ ಪುನಃ ಪ್ರತಿಷ್ಠಾ ಕಲಶಾಭಿಷೇಕ, ಪರ್ವಸೇವೆ ಹಾಗೂ ದೊಂಪದಬಲಿ ನೇಮೋತ್ಸವವು ವೇ.ಮೂ. ಮಾರೂರು ಖಂಡಿಗದ ರಾಮದಾಸ ಅಸ್ರಣ್ಣರ ಪೌರೋಹಿತ್ಯದಲ್ಲಿ ಜರಗಿತು. ಪೆರಿಂಜೆ ರಾಜ್ಯಗುತ್ತು, …
Tag:
