ನಿನ್ನೆ ಪ್ರೇಮಿಗಳ ದಿನ. ಪ್ರೇಮಿಗಳ ದಿನಾಚರಣೆ ಹಿನ್ನೆಲೆಯಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಕತ್ತೆಗಳಿಗೆ ಮದುವೆ ಮಾಡಿಸುವ ಮೂಲಕ ಪ್ರೇಮಿಗಳ ದಿನಾಚರಣೆ ಆಚರಿಸಿದ್ದಾರೆ. ಪ್ರತಿಬಾರಿಯಂತೆ, ಕತ್ತೆಗಳನ್ನು ಕಬ್ಬನ್ ಪಾರ್ಕ್ ಬಳಿ ಕರೆತಂದು ಕೆಂಪ ಕತ್ತೆಗೆ ಹಳದಿ, ರಂಗಿ ಕತ್ತೆಗೆ ಬಿಳಿ …
Tag:
