ಮಂಗಳೂರು : ರಾಜ್ಯದಲ್ಲೇ ಮೊತ್ತ ಮೊದಲ ಬಾರಿಗೆ ಕತ್ತೆ ಹಾಲು ಮಾರಾಟ ಮಾಡುವ ಡೇರಿ ಫಾರ್ಮೊಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಶೀಘ್ರದಲ್ಲೇ ಪ್ರಾರಂಭಗೊಳ್ಳಲಿದ್ದು, ರೈತರಿಗೆ ಇದು ಅನುಕೂಲವಾಗಲಿದೆ. ಇದರಿಂದ ಕತ್ತೆ ಸಾಕಣೆಯೊಂದು ಹೈನು ಉದ್ಯಮವಾಗಿ ಬೆಳೆಯಲು ಅವಕಾಶ ಸಿಗಲಿದೆ. ಕೊರೊನಾ …
Tag:
