ಹೆತ್ತವರು ಹೆತ್ತ ಮಕ್ಕಳ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂಬ ಆಸೆ ಇರುವುದು ಸಹಜ. ಅದರಲ್ಲೂ ಹೆಣ್ಣುಮಗಳ ಮದುವೆ. ಹೆಣ್ಣು ಮಗಳ ಮದುವೆ ಎಂದರೆ ಖರ್ಚು ಜಾಸ್ತಿ. ಅಂತೆಯೇ ಇಲ್ಲೊಂದು ಕಡೆ ಪೋಷಕರುಕೋಟ್ಯಂತರ ರೂ.ವ್ಯಯಿಸಿ ಅದ್ಧೂರಿಯಾಗಿ ಮದುವೆ ಮಾಡಿ, ಕಾರು, ಚಿನ್ನಾಭರಣ, ನಗದು ನೀಡಿ …
Dowry
-
ಮದುವೆಯ ಸುಂದರ ಕನಸುಗಳನ್ನು ಕಂಡಿದ್ದ ಯುವತಿಯೋರ್ವಳಿಗೆ ಗಂಡ ಮಾನಸಿಕ ಚಿತ್ರಹಿಂಸೆ ನೀಡಿ, ಆಕೆಯ ಹೆತ್ತವರನ್ನೂ ಭೇಟಿ ಮಾಡಲು ಬಿಡದೆ ಸತಾಯಿಸಿದ್ದಾನೆ. ನೊಂದ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇಲಿ ಪಾಷಾಣ ತಿಂದು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಹೆಚ್ ಡಿ ಕೋಟೆ …
-
latestNationalNews
ಮದುವೆ ಮಂಪಟದಲ್ಲಿ ಮದುಮಗರಿಬ್ಬರಿಟ್ಟರು ವರದಕ್ಷಿಣೆ ಬೇಡಿಕೆ | ಇಬ್ಬರನ್ನೂ ಸೀದಾ ಪೊಲೀಸ್ ಠಾಣೆಗೆ ಎಳೆದೊಯ್ದ ಅಕ್ಕ ತಂಗಿ|
by Mallikaby Mallikaಅಲ್ಲೊಂದು ಕಡೆ ಸಹೋದರಿಯರಿಬ್ಬರ ಮದುವೆ ತಯಾರಿಗಳೆಲ್ಲ ಮುಗಿದಿತ್ತು. ವರರಿಬ್ಬರು ಮದುವೆ ಮಂಟಪಕ್ಕೆ ಬಂದಿದ್ದರು. ಇನ್ನೇನು ಮದುಮಗರಿಬ್ಬರೂ ತಾಳಿ ಕಟ್ಟಬೇಕು ಅಷ್ಟರಲ್ಲಿ ವರನ ಕಡೆಯವರಿಂದ ಬೇಡಿಕೆಯೊಂದು ಬಂತು. ” ಇನ್ನೂ ಹೆಚ್ಚಿನ ವರದಕ್ಷಿಣೆ ” ಬೇಕೆಂದು. ಆದರೆ ಹೆಣ್ಣಿನ ಕಡೆಯವರು ಮೊದಲೇ ವರದಕ್ಷಿಣೆ, …
-
News
ಕುರೂಪಿ ಹೆಣ್ಣುಮಕ್ಕಳಿಗೆ ಮದುವೆಯಾಗಲು ವರದಕ್ಷಿಣೆ ಸಹಕಾರಿ !?? | ನರ್ಸಿಂಗ್ ವಿದ್ಯಾರ್ಥಿಗಳ ಪಠ್ಯಪುಸ್ತಕದಲ್ಲಿ ವಿವಾದಾತ್ಮಕ ಸಾಲು
ವರದಕ್ಷಿಣೆ ಎಂಬುದು ಸಮಾಜದಲ್ಲಿ ವ್ಯಾಪಕವಾಗಿ ಬೇರೂರಿರುವ ಪಿಡುಗು. ಅತಿ ಹೆಚ್ಚಾಗಿ ಮಹಿಳೆಯರ ಪೋಷಣೆಗೆ ಕಾರಣವಾಗಿರುವ ಇದು ಇಂದಿನ ಕಾಲದಲ್ಲೂ ಪ್ರಚಲಿತದಲ್ಲಿದೆ. ಹೀಗಿರುವಾಗ ಭಾರತೀಯ ನರ್ಸಿಂಗ್ ಸಿಲೆಬಸ್ನಲ್ಲಿ ಸಮಾಜಶಾಸ್ತ್ರ ಪಠ್ಯ ಪುಸ್ತಕದಲ್ಲಿ ವರದಕ್ಷಿಣೆ ಬಗ್ಗೆ ಇರುವ ಪಾಠವೊಂದು ಇದೀಗ ವಿವಾದ ವಸ್ತುವಾಗಿದೆ. ವರದಕ್ಷಿಣೆ …
-
ಮೈಸೂರು : ವಕೀಲೆ ಚಂದ್ರಕಲಾ ( 32) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಮೈಸೂರಿನ ರಾಮಕೃಷ್ಣ ನಿವಾಸಿಯಾಗಿರುವ ಚಂದ್ರಕಲಾ 2019 ರಲ್ಲಿ ಪ್ರದೀಪ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇವರಿಬ್ಬರಿಗೆ 6 ತಿಂಗಳ ಮಗು ಇದೆ ಎನ್ನಲಾಗಿದೆ. ಚೆನ್ನಾಗಿಯೇ ಸಾಗುತ್ತಿದ್ದ ಸಂಸಾರದಲ್ಲಿ ವರದಕ್ಷಿಣೆ …
-
ಚಿಕ್ಕಬಳ್ಳಾಪುರ : ಜಗಳ ನಡೆದ ಕಾರಣ ಮನೆಯಲ್ಲಿ ಮಹಿಳೆಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಚಿಕ್ಕಬಳ್ಳಾಪುರದ ಪ್ರಶಾಂತ್ ನಗರದ ಗಂಡನ ಮನೆಯಲ್ಲಿ ನವ್ಯಾ ಎಸ್ ಆರ್ ( 23) ಮೃತಪಟ್ಟಿರುವ ಗೃಹಿಣಿ. ವರದಕ್ಷಿಣೆ ಕಿರುಕುಳ ನೀಡಿ ನೇಣು ಹಾಕಿರೋದಾಗಿ ಆರೋಪ ಮಾಡಲಾಗಿದೆ. …
-
78ವರ್ಷದ ವೃದ್ಧೆಯೊಬ್ಬಳಿಗೆ 82ರ ಜತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕಾನ್ಸುರದ ಚಕೇರಿ ಪ್ರದೇಶದಲ್ಲಿ ವೃದ್ಧ ಪತಿ ಪತ್ನಿಗೆ ಕಿರುಕುಳ ನೀಡುತ್ತಿದ್ದಾರೆ. ಸಂತ್ರಸ್ತ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. …
