ಡಿಸೆಂಬರ್ ವರ್ಷದ ಕೊನೆಯ ತಿಂಗಳಿನಲ್ಲಿ ನಾವಿದ್ದೇವೆ.ಇನ್ನೇನೂ ಕೆಲವೇ ದಿನಗಳಲ್ಲಿ ಕ್ರಿಸ್ಮಸ್ ಹಬ್ಬದ ಸಂಭ್ರಮ ಎಲ್ಲೆಡೆ ನಡೆಯಲಿದ್ದು, ಕ್ರಿಸ್ಮಸ್ ಹಬ್ಬದ ಸಂಭ್ರಮ ಮುಗಿಯುವ ನಡುವೆ ಹೊಸ ವರ್ಷ ವನ್ನು ಬರಮಾಡಿಕೊಳ್ಳುವ ಜೊತೆಗೆ ಹಬ್ಬದ ವಾತಾವರಣ ಎಲ್ಲೆಡೆ ಸೃಷ್ಟಿಯಾಗುತ್ತದೆ. ಚುಮು ಚುಮು ಚಳಿಯ ನಡುವೆ …
Tag:
