ಧರ್ಮಸ್ಥಳ ಅಂದರೆ ಕರ್ನಾಟಕದಲ್ಲಿ ಪ್ರಸಿದ್ಧಿ ಪಡೆದ ಸ್ಥಳ. ಮಾತ್ರವಲ್ಲದೆ ಧರ್ಮ ಎಂದು ಕೇಳಿದಾಗ ಕೈ ಚಾಚಿ ಧರ್ಮ ನೀಡುವ ಪುಣ್ಯ ಕ್ಷೇತ್ರ ಆಗಿದೆ. ಹೌದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳವನ್ನು ಆ ರೀತಿ ಬೆಳವಣಿಗೆ ಮಾಡಿದ್ದಾರೆ ಅನ್ನುವ ಕೀರ್ತಿ ಇದೆ. …
Dr d veerendra heggade
-
ದಕ್ಷಿಣ ಕನ್ನಡ
Kantara : ಕುಟುಂಬ ಸಮೇತ ‘ಕಾಂತಾರ’ ಸಿನಿಮಾ ವೀಕ್ಷಿಸಿದ ವೀರೇಂದ್ರ ಹೆಗ್ಗಡೆ | ಸಿನಿಮಾ ನೋಡಿ ಏನಂದ್ರು ಗೊತ್ತೇ?
ದೈವದ ಕಾರ್ಣಿಕ ಏನು ಎಂಬುದನ್ನು ತೋರಿಸಿದ ನಟ ರಿಷಬ್ ಶೆಟ್ಟಿ ಯವರಿಗೆ ಎಲ್ಲಾ ಕಡೆಯಿಂದ ಒಳ್ಳೆಯ ಪ್ರತಿಕ್ರಿಯೆ ಬಂದಿದೆ. ಜನ ಮೆಚ್ಚಿದ ಈ ಸಿನಿಮಾವನ್ನು ರಾಜಕಾರಣಿಗಳು, ಚಿತ್ರ ನಟರು ಹಾಡಿ ಕೊಂಡಾಡಿದ್ದರೆ. ನಡೆದಾಡುವ ದೇವರು ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ.ಡಿ.ವೀರೆಂದ್ರ ಹೆಗ್ಗಡೆಯವರು ಮತ್ತು …
-
ದಕ್ಷಿಣ ಕನ್ನಡಬೆಂಗಳೂರು
ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ
ನವದೆಹಲಿ : ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ದೇವರ ಹೆಸರಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಸಂಸತ್ತಿನಲ್ಲಿ ಮಳೆಗಾಲದ ಅಧಿವೇಶನ ನಡೆಯುತ್ತಿದ್ದು, ಅದರೊಂದಿಗೆ ರಾಷ್ಟ್ರಪತಿ ಚುನಾವಣೆಯ ಭರಾಟೆಯೂ ಜೋರಾಗಿದೆ. ಈ ನಡುವೆ ಮೇಲ್ಮನೆಯಲ್ಲಿ …
-
ಮಂಗಳೂರು: ರಾಜ್ಯ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರ ನಿರ್ದೇಶನದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ 750 ಶಾಲೆಗಳಲ್ಲಿ ಗೌರವಧನದ ಆಧಾರದ ಮೇಲೆ ಶಿಕ್ಷಕರನ್ನು ನೇಮಿಸಲಿದೆ.ಎಸ್ಕೆಡಿಆರ್ಡಿಪಿ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಎಚ್.ಮಂಜುನಾಥ್ ಮಾತನಾಡಿ, …
-
ನಮ್ಮ ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ನಾನು ಸೇರ್ಪಡೆ ಮಾಡುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ರಾಜ್ಯ ಸಭೆಗೆ ಆಯ್ಕೆ ಆಗಿರುವಂತಹ ಹೆಗ್ಗಡೆಯವರಿಗೆ ಬೇರೆ-ಬೇರೆ ತುಳು ಸಂಘಟನೆಗಳಿಂದ ಸನ್ಮಾನಗಳು ನಡೆದಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು …
-
ದಕ್ಷಿಣ ಕನ್ನಡಬೆಂಗಳೂರು
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ತಮ್ಮನನ್ನು ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಲು ಹೇಳಿದ್ದೆ : ಡಿಕೆಶಿ
ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ತಮ್ಮನಿಗೆ ನಾನು ‘ಬನ್ನಿ, ಬಂದು ಕ್ಷೇತ್ರಕ್ಕೆ ನಿಲ್ಲಿ ಅಂತ ಹಿಂದೆಯೇ ಹೇಳಿದ್ದೆ. ಆದರೆ ಅವರು ತಮ್ಮ ಸೇವೆಗಳನ್ನ ಹಾಳು ಮಾಡಲು ಇಚ್ಚಿಸುವುದಿಲ್ಲ. ಹೀಗಾಗಿ ಅವರು ತಿರಸ್ಕರಿಸಿದರು’ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ …
