ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಭಗತ್ ಸಿಂಗ್ ಪಾತ್ರದ ರಿಹರ್ಸಲ್ ವೇಳೆ ನಿಜವಾಗಿಯೂ ಬಾಲಕ ನೇಣಿಗೀಡಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಚಿತ್ರದುರ್ಗದಲ್ಲಿ ಈ ಅವಘಡ ಸಂಭವಿಸಿದ್ದು, ಸಂಜಯ್ ಗೌಡ(12) ಎಂದು ಗುರುತಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ಕನ್ನಡ …
Tag:
