ರಾಷ್ಟ್ರಪತಿ ಚುನಾವಣೆ ಸೋಮವಾರ ನಡೆದಿದ್ದು, ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಅಭೂತಪೂರ್ವ ಗೆಲುವು ಕಂಡಿದ್ದಾರೆ. ಭಾರತದ ಇತಿಹಾಸದಲ್ಲಿಯೇ ಮೊತ್ತ ಮೊದಲ ಬಾರಿಗೆ ಅತೀ ದೊಡ್ಡ ಹುದ್ದೆಯ ಗೌರವವನ್ನು ಹೆಚ್ಚಿಸಿಕೊಂಡಿದೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಆದಿವಾಸಿಯೊಬ್ಬರು ಪರಮೋಚ್ಛ ಸ್ಥಾನದಲ್ಲಿ ಅಲಂಕೃತರಾಗಿದ್ದಾರೆ. …
Draupathi murmu
-
ರಾಷ್ಟ್ರಪತಿಗಳು ಭಾರತದ ಪ್ರಥಮ ಪ್ರಜೆಯಾಗಿರುತ್ತಾರೆ. ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ ಸ್ಥಾನ ಕೂಡಾ ಇವರೇ ಆಗಿರುತ್ತಾರೆ. ರಾಷ್ಟ್ರಪತಿಗಳೂ ಸಂವಿದಾನದ ಮುಖ್ಯಸ್ಥರೂ, ಕಾರ್ಯಾಂಗದ ಮುಖ್ಯಸ್ಥರೂ, ರಾಷ್ಟ್ರದ ಮುಖ್ಯಸ್ಥರೂ ಆಗಿದ್ದು, ವಿಶೇಷ ಅಧಿಕಾರಗಳನ್ನು ಹೊಂದಿರುತ್ತಾರೆ. ರಾಷ್ಟ್ರಪತಿಗಳು ಸಂಸತ್ತಿನ ಅವಿಭಾಜ್ಯ ಅಂಗ. ಅಲ್ಲದೆ ಸಂವಿಧಾನದ ಪ್ರಕಾರ …
-
Karnataka State Politics Updatesಬೆಂಗಳೂರು
ಇಂದು ರಾಜ್ಯಕ್ಕೆ ಆಗಮಿಸಲಿರುವ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
ಬೆಂಗಳೂರು : ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಬಿಜೆಪಿ ಶಾಸಕರು ಮತ್ತು ಸಂಸದರ ಸಭೆಯಲ್ಲಿ ಪಾಲ್ಗೊಳ್ಳಳಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕರು ಮತ್ತು ಸಂಸದರ ಸಭೆಯಲ್ಲಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. …
-
EntertainmentlatestNationalNews
ದ್ರೌಪದಿ ರಾಷ್ಟ್ರಪತಿಯಾದರೆ…ಪಾಂಡವರು ಯಾರು….?ವಿವಾದಾತ್ಮಕ ಟ್ವೀಟ್ ಮಾಡಿದ RGV! ದೂರು ದಾಖಲು!
by Mallikaby MallikaNDA ರಾಷ್ಟ್ರಪತಿ ಅಭ್ಯರ್ಥಿ ವಿರುದ್ಧ ವಿವಾದಾತ್ಮಕ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮ ವಿರುದ್ಧ ದೂರು ನೀಡಲಾಗಿದೆ. ತೆಲಂಗಾಣ ಬಿಜೆಪಿ ಮುಖಂಡ ಗುಡೂರು ನಾರಾಯಣರೆಡ್ಡಿ ದೂರು ನೀಡಿದ್ದಾರೆ. ದೌಪದಿ ರಾಷ್ಟ್ರಪತಿಯಾದರೆ ಪಾಂಡವರು ಯಾರು..? ಮುಖ್ಯವಾಗಿ ಕೌರವರು ಯಾರು …
-
Karnataka State Politics Updates
ದೇವಸ್ಥಾನದಲ್ಲಿ ನೆಲಗುಡಿಸಿದ ದ್ರೌಪದಿ ಮುರ್ಮು!! | ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಣೆಯ ಮರುದಿನವೇ ನೆಟ್ಟಿಗರ ಮನಗೆದ್ದ ಬುಡಕಟ್ಟು ಮಹಿಳೆ
ಬಿಜೆಪಿ ನೇತೃತ್ವದ ಎನ್ಡಿಎ ಮುಂಬರುವ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ಆಯ್ಕೆಯಾಗಿದ್ದಾರೆ. ಬುಡಕಟ್ಟು ಸಮುದಾಯಕ್ಕೆ ಸೇರಿದ ಜಾರ್ಖಂಡ್ನ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಅವರು ಶಿವನ ದೇವಸ್ಥಾನದ ನೆಲ ಗುಡಿಸುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಇದೀಗ ವೈರಲ್ ಆಗಿದೆ. …
