ಸುಬ್ರಹ್ಮಣ್ಯ : ಯೇನೆಕಲ್ಲಿನ ಮುಖ್ಯ ರಸ್ತೆಯ ಸೇತುವೆಯ ಕೆಳಭಾಗದಲ್ಲಿ ಹೊಳೆ ನೀರಲ್ಲಿ ಮುಳುಗಲ್ಪಟ್ಟು ಇಬ್ಬರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಮೃತರನ್ನು ಧರ್ಮಪಾಲ ಪರಮಲೆ (46ವ.) ಮತ್ತು ಬೆಳ್ಯಪ್ಪ ಚಳ್ಳಂಗಾರು, ಚೊಕ್ಕಾಡಿ (49ವ.) ಎಂದು ಗುರುತಿಸಲಾಗಿದೆ. ಧರ್ಮಪಾಲರು …
Tag:
