Dress Code: ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ ಇಂದಿನಿಂದ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕುರಿತು ಅಭಿಯಾನ ನಡೆಸಲಿದೆ. ಇಂದಿನಿಂದ ಬೆಂಗಳೂರಿನ(Bengaluru) ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ (Dress Code) ಜಾರಿಯಾಗುತ್ತಿದೆ. ಭಾರತೀಯ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. …
Tag:
