Puttur : ಪುತ್ತೂರು (Puttur) ಮಾಣಿ ಕಲ್ಲಡ್ಕ ರಸ್ತೆಯ ಸಮುದ್ರ ಹೋಟೆಲ್ ಬಳಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿವೆ.
Tag:
driver lost control
-
Accident: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ವರಾಹಿ ಹಿನ್ನೀರಿಗೆ ಬಿದ್ದು, ಮುಳುಗಿ ಹೋದ ಘಟನೆ ಹೊಸನಗರ ತಾಲೂಕಿನ ಹುಲಿಕಲ್ನಲ್ಲಿ ನಡೆದಿದೆ.
-
Belthangady: ಮಂಗಳೂರಿನಿಂದ ಬೆಳ್ತಂಗಡಿಗೆ (Belthangady) ಹೋಗುತ್ತಿದ್ದ ನಂದಿನಿ ಹಾಲು ವಿತರಣೆಯ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರವಿವಾರ ರಾತ್ರಿ ಮಾಲಾಡಿ ಸಮೀಪದ ಅರ್ತಿಲದಲ್ಲಿ ಸಂಭವಿಸಿದೆ.
