Drought Relief: ರಾಜ್ಯ ಸರ್ಕಾರ 2023ನೇ ಮುಂಗಾರು ಹಂಗಾಮಿನಲ್ಲಿ (Monsoon Season) ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ(Crop Loss)ಸಂಬಂಧಿಸಿದಂತೆ ರೈತರಿಗೆ(Farmers)ಬರ ಪರಿಹಾರ (Drought Relief) ಅನುದಾನವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಎನ್ಡಿಆರ್ಎಫ್ ಅಡಿಯಲ್ಲಿ ಕೇಂದ್ರ ಪರಿಹಾರ ಬಂದ ಬಳಿಕ ಹೆಕ್ಟೇರ್ …
Drought relief
-
Karnataka State Politics Updatesಕೃಷಿ
Drought Relief: ರಾಜ್ಯದ ರೈತರಿಗೆ ಬೊಂಬಾಟ್ ನ್ಯೂಸ್ – ನಿಮ್ಮ ಕೈ ಸೇರುತ್ತೆ 22,500 ದಷ್ಟು ಭರ್ಜರಿ ಬೆಳೆ ಪರಿಹಾರ !! ಹೀಗೆ ಮಾಡಿದರಷ್ಟೇ
Drought Relief: ರಾಜ್ಯದ ರೈತರೇ ಗಮನಿಸಿ, ನಿಮಗೊಂದು ಖುಷಿಯ ಸುದ್ದಿ (Good News)ಹೊರಬಿದ್ದಿದೆ. ಬರ ಪರಿಸ್ಥಿತಿ(Drought)ಹಿನ್ನೆಲೆಯಲ್ಲಿ ಎನ್ ಡಿಆರ್ ಎಫ್(NDRF)ಅನುದಾನ ಬಂದ ಬಳಿಕ ಹೆಕ್ಟೇರ್ ಗೆ 22,500 ರವರೆಗೆ ಬೆಳೆ ಪರಿಹಾರ (Drought Relief)ನೀಡಲಾಗುವ ಕುರಿತು ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ …
-
ಕೃಷಿ
Karnataka drought relief fund:ರೈತರೇ ಗಮನಿಸಿ- ಬರ ಪರಿಹಾರ ಬೇಕಂದ್ರೆ ತಕ್ಷಣ ಹೀಗೆ ಮಾಡಿ !! ಇನ್ನು ಒಂದೇ ವಾರ ಬಾಕಿ !!
by ಹೊಸಕನ್ನಡby ಹೊಸಕನ್ನಡKarnataka drought relief fund: ಕರ್ನಾಟಕದಲ್ಲಿ ಈ ಬಾರಿ ಅತಿ ಭೀಕರ ಬರಗಾಲಕ್ಕೆ (Karnataka Drought) ರಾಜ್ಯ ತುತ್ತಾಗಿದ್ದು, ಈಗಾಗಲೇ 236 ತಾಲೂಕುಗಳ ಪೈಕಿ 223 ತಾಲೂಕುಗಳು ಸಂಪೂರ್ಣ ಬರಪೀಡಿತವಾಗಿವೆ. ಇನ್ನು ಬಾಕಿ ಕೇವಲ 13 ತಾಲೂಕುಗಳು ಮಾತ್ರವೇ ಬರಪೀಡಿತ ಪಟ್ಟಿಯಿಂದ …
-
Drought relief: ರಾಜ್ಯದಲ್ಲಿ ಬರವು ತಾಂಡವಡುತ್ತಿದೆ. ಮಳೆ, ಬೆಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರದಿಂದ ಹಲವಾರು ತಂಡಗಳು ಆಗಮಿಸಿ ಬರದ ಸಮೀಕ್ಷೆ ನಡೆಸಿದೆ. ಅಲ್ಲದೆ ಈಗ ರಾಜ್ಯ ಸರ್ಕಾರ ಬರ ಪರಿಹಾರಕ್ಕೆ(Drought relief) ಮುಂದಾಗಿದೆ. ಬರ ಪರಿಹಾರವನ್ನು ಪಡೆಯಲು …
-
latestNationalNews
Drought Relief: ಬರ ಪರಿಹಾರ ಕುರಿತು ಬಂತು ಬಿಗ್ ಅಪ್ಡೇಟ್- ಇದನ್ನು ಕೇಳಿದ್ರೆ ರಾಜ್ಯದ ಜನತೆಗೆ ಖುಷಿಯೋ ಖುಷಿ
Drought Relief: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ(Drought Relief) ಉಂಟಾಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ(State Government)ಕೇಂದ್ರ ಸರ್ಕಾರ 17,901 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದೆ. ಕೇಂದ್ರ ಕೃಷಿ ಕಾರ್ಯದರ್ಶಿ ಮನೋಜ್ ಕುಮಾರ್ …
-
Drought relief: ಈಗಾಗಲೇ ಕೇಂದ್ರದಿಂದ ಬರ (Drought relief) ಪರಿಶೀಲನೆ ಮಾಡಲು ರಾಜ್ಯಕ್ಕೆ ಸುಮಾರು 30 ಜನರನ್ನು ಕಳಿಸಿಕೊಟ್ಟಿದೆ. ಇದರಲ್ಲಿ ಮತ್ತೆ ಮುಖ್ಯಮಂತ್ರಿಗಳು ಅವರೊಂದಿಗೆ ಸಭೆ ನಡೆಸಿ ಮತ್ತು ಬೇರೆ ಬೇರೆ ಜನರಿಗೆ ಬೇರೆ ಬೇರೆ ಪ್ರದೇಶಗಳಲ್ಲಿ ಬರ ಸಮೀಕ್ಷೆ ಮಾಡಲು …
-
-
Karnataka State Politics Updatesಕೃಷಿ
Drought relief: ರೈತರೇ, ಬರಪರಿಹಾರ ಬೇಕು ಅಂದ್ರೆ ಕೂಡಲೇ ಈ ಕೆಲಸ ಮಾಡಿ !
by ವಿದ್ಯಾ ಗೌಡby ವಿದ್ಯಾ ಗೌಡಮುಖ್ಯಮಂತ್ರಿಗಳು ಅವರೊಂದಿಗೆ ಸಭೆ ನಡೆಸಿ ಮತ್ತು ಬೇರೆ ಬೇರೆ ಜನರಿಗೆ ಬೇರೆ ಬೇರೆ ಪ್ರದೇಶಗಳಲ್ಲಿ ಬರ ಸಮೀಕ್ಷೆ ಮಾಡಲು ಕಳುಹಿಸಿದ್ದಾರೆ.
