Mangaluru: ಜ್ಯೂಸ್ನಲ್ಲಿ ಮತ್ತು ಬರುವ ಔಷಧವನ್ನು ಬೆರೆಸಿ ಅತ್ಯಾಚಾರ ನಡೆಸಿರುವುದು ಮಾತ್ರವಲ್ಲದೇ, ಹಣ ದೋಚಿದ ಪ್ರಕರಣವೊಂದು ನಡೆದಿದ್ದು, ಜೊತೆಗೆ ಆತನ ಅಣ್ಣನೂ ಮಾನಭಂಗಕ್ಕೆ ಯತ್ನ ಮಾಡಿರುವುದಾಗಿ ಯುವತಿಯೋರ್ವಳು ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Tag:
