Ullala: ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ನ. 9ರಂದು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು …
Tag:
