ಎಲ್ಲೆಡೆ ಸಂಚಲನ ಮೂಡಿಸಿದ್ದ ಮುರುಘಾ ಶ್ರೀ ಗಳ ವಿರುದ್ಧ ಇಬ್ಬರು ಬಾಲಕಿಯರು ದೂರು ನೀಡಿದ್ದ ಪರಿಣಾಮ ಪೋಲಿಸ್ ದೂರು ದಾಖಲಾಗಿ ಶ್ರೀಗಳನ್ನು ಬಂಧಿಸಿ ತನಿಖೆ ಭಾಗಶಃ ಪೂರ್ಣಗೊಂಡಿದೆ. ಏನೂ ಅರಿಯದ ಅಪ್ರಾಪ್ತ ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಂಧನಕ್ಕೆ …
Drugs
-
ಮಾದಕ ವ್ಯಸನಕ್ಕೆ ಬರೀ ಗಂಡು ಮಕ್ಕಳೇ ದಾಸರಾಗುತ್ತಾರೆ ಎಂದು ನೀವು ಅಂದುಕೊಂಡರೆ ಅದು ಶುದ್ಧ ಸುಳ್ಳು. ಯಾಕೆಂದರೆ, ಹುಡುಗರಿಕ್ಕಿಂತ ನಾವೇನು ಕಮ್ಮಿ ಇಲ್ಲ ಎಂಬಂತೆ ಪೈಪೋಟಿ ಕೊಡುತ್ತಿದ್ದಾರೆ ಯಂಗ್ ಲೇಡಿಸ್. ಹೌದು. ಇಂದು ಪ್ರತಿಯೊಂದು ಕೆಲಸವೂ ಹುಡುಗರಂತೆ ಹುಡುಗಿಯೂ ಮಾಡಬಲ್ಲಳು ಎಂಬುದಕ್ಕೆ …
-
ದಕ್ಷಿಣ ಕನ್ನಡ
ಮಂಗಳೂರು:ನಗರದ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ!! ಸಿಸಿಬಿ ಪೊಲೀಸರಿಂದ ಮನೆಯೊಂದಕ್ಕೆ ದಾಳಿ-ಮಾಲು ಸಹಿತ ದಂಪತಿಗಳು ವಶಕ್ಕೆ!!
ಮಂಗಳೂರು: ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ನಡೆಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಹಾಗೂ ಪಿಎಸ್ಐ ರಾಜೇಂದ್ರ ಬಿ ನೇತೃತ್ವದ ತಂಡ ದಾಳಿ ನಡೆಸಿ ದಂಪತಿಗಳನ್ನು ವಶಕ್ಕೆ ಪಡೆದ ಘಟನೆಯೊಂದು ನಗರದ ಹೊರವಲಯದ ಕಾವೂರು ಬಳಿ …
-
ಮಂಗಳೂರು : ನಗರದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ್ದ 12 ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸ್ ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕೇರಳ ಮೂಲದ ಶಾನುಫ್ ಅಬ್ದುಲ್ ಗಾಪುರ್ (21) ಮಹಮ್ಮದ್ ರಸಿನ್ (22) ಗೋಕುಲ ಕೃಷ್ಣನ್ …
-
ಮಂಗಳೂರು: ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ನ್ಯಾಯಾಲಯದಿಂದ ಆದೇಶವನ್ನು …
-
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾದ ನಿಷೇಧಿತ ಮಾದಕ ದ್ರವ್ಯ ಸೇವಿಸಿ ನಶೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಜಂಕ್ಷನ್ ಬಳಿ ನಡೆದಿದೆ. ಬಂಧಿತ ಆರೋಪಿ ಸಜೀಪನಡು ನಿವಾಸಿ ಮೊಹಮ್ಮದ್ ಜಾಫರ್ (34) ಎಂದು ತಿಳಿದು ಬಂದಿದೆ. ಪಿಎಸ್ …
-
ಬೆಂಗಳೂರು
ಸಿಲಿಕಾನ್ ಸಿಟಿಯಲ್ಲಿ ಭರ್ಜರಿ ಡ್ರಗ್ಸ್ ಪಾರ್ಟಿ !! | ಬಾಲಿವುಡ್ ನಟನ ಮಗ ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ
ಬೆಂಗಳೂರಿನಲ್ಲಿ ವೀಕೆಂಡ್ ಡ್ರಗ್ಸ್ ಪಾರ್ಟಿಗಳಿಗೇನೂ ಕಮ್ಮಿ ಇಲ್ಲ. ಪೊಲೀಸರು ಇಂತಹ ಪಾರ್ಟಿಗಳಿಗೆ ಎಷ್ಟೇ ಬಿಸಿ ಮುಟ್ಟಿಸಿದರೂ ಅವುಗಳ ಕಾರ್ಯಾಚರಣೆ ನಿಂತಿಲ್ಲ. ಹಲಸೂರಿನ ಜಿಟಿ ಮಾಲ್ ಬಳಿ ಇರುವ ದಿ ಪಾರ್ಕ್ ಹೋಟೆಲ್ನಲ್ಲಿ ತಡರಾತ್ರಿ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು ಎಂಬ ಅನುಮಾನದ ಮೇರೆಗೆ …
-
ಔಷಧಿ ಅಂಗಡಿಗೆ ನಾವು ಹೋದಾಗ ಯಾವುದಾದರೂ ಒಂದು ಮಾತ್ರೆ ಹೆಸರು ಹೇಳಿದರೆ ಕೆಲವೊಂದು ಔಷಧಿಗಳನ್ನು ಅಂಗಡಿಯವರು ಮಾತ್ರೆ ನೀಡುವುದಿಲ್ಲ. ಡಾಕ್ಟರ್ ಪ್ರಿಸ್ಕ್ರಿಪ್ಶನ್ ಕೊಡಿ ಎಂದು ಕೇಳುವವರೇ ಹೆಚ್ಚು. ಅದು ರೂಲ್ಸ್ ಕೂಡಾ ಹೌದು. ಹಾಗೆನೇ ಕೆಲವೊಂದು ಮಾತ್ರೆಗಳನ್ನು ನೀವು ವೈದ್ಯರ ಪ್ರಿಸ್ಕ್ರಿಪ್ಶನ್ …
-
ಸಂಜಯ್ ದತ್ ಅವರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದ ಸಂಗತಿ ಮತ್ತು ಅವರು ಜೈಲಿಗೆ ಹೋಗಿ ಬಂದ ವಿಚಾರ ಎಲ್ಲರಿಗೂ ತಿಳಿದಿದೆ. ಅಲ್ಲದೆ, ಅನಾರೋಗ್ಯದಿಂದ ಬಳಲಿ ವಿದೇಶಕ್ಕೆ ಹೋಗಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದಾರೆ. ಈ ಕುರಿತು ಇತ್ತೀಚೆಗೆ ನಡೆದ ಸಂದರ್ಶನದಲ್ಲಿ ಅವರು ಮುಕ್ತವಾಗಿ ಮಾತನಾಡಿ …
-
National
ಇ-ಕಾಮರ್ಸ್ ದೈತ್ಯ ಅಮೆಜಾನ್ ನಲ್ಲಿ ಡ್ರಗ್ಸ್ ಮಾರಾಟ!! | ಸಿಹಿ ತುಳಸಿ ನೆಪದಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ಬೆಳಕಿಗೆ
by ಹೊಸಕನ್ನಡby ಹೊಸಕನ್ನಡಇ-ಕಾಮರ್ಸ್ ದೈತ್ಯ ಅಮೆಜಾನ್ ಅನ್ನು ಬಳಸಿಕೊಂಡು ಮಧುಮೇಹಿಗಳಿಗೆ ಅನುಕೂಲವಾಗುವ ಸಿಹಿ ತುಳಸಿ ನೆಪದಲ್ಲಿ ಮರಿಜುವಾನಾ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ವಿಚಾರಣೆಗಾಗಿ ಮಧ್ಯಪ್ರದೇಶ ಪೊಲೀಸರು ಅಮೆಜಾನ್ಗೆ ನೋಟಿಸ್ ರವಾನಿಸಿದ್ದಾರೆ. ಈಗಾಗಲೇ ಅಮೆಜಾನ್ಗೆ ನೋಟಿಸ್ ನೀಡಿದ್ದು, …
