ಹೆಂಡ ಹೊಟ್ಟೆಯೊಳಗೆ ಸೇರಿದರೆ ಕೇಳೋದೇ ಬೇಡ, ಆತ ಅವನಾಗಿಯೇ ಇದ್ದರೆ ಅದೇ ಪುಣ್ಯ ಅನ್ನಬಹುದು. ಯಾಕಂದ್ರೆ, ಯಾರೇ ಆಗಲಿ ಒಂದು ಲಿಮಿಟ್ ಗಿಂತ ಹೆಚ್ಚಾಗಿ ಮದ್ಯ ಸೇವಿಸಿದ್ರೆ ಆತನಿಗೆ ಪ್ರಪಂಚದಲ್ಲಿ ಏನಾಗುತ್ತಿದೆ ಅನ್ನೋ ಅರಿವೇ ಇರೋದಿಲ್ಲ. ಅದರಂತೆ, ಇಲ್ಲೊಬ್ಬ ಕಂಠಪೂರ್ತಿ ಕುಡಿದು …
Tag:
