ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಎಲ್ಲರನ್ನೂ ಗೊಂದಲಕ್ಕೀಡು ಮಾಡಿದ ಒಂದು ಚಿತ್ರ, ಇದು ಕಂಪ್ಯೂಟರ್ನಲ್ಲಿ ಮಾಡಿದ್ದೇ ಅಥವಾ ಕೈಯಿಂದ ಬರೆದ ಚಿತ್ರವೇ ಅಥವಾ ಛಾಯಾಚಿತ್ರವೇ ಎಂದು ತುಂಬಾನೇ ತಲೆ ಕೆಡಿಸಿಕೊಂಡಿದ್ದಾರೆ. ಇದೊಂದು ಛಾಯಾಚಿತ್ರವಲ್ಲ ಎಂದು ನಂಬಲು ತುಂಬಾ ಕಷ್ಟಕರ ಎನಿಸುವಂತಹ ವರ್ಣಚಿತ್ರ ಇದು. …
Tag:
