ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಇಳಿಕೆ ಕುರಿತು ಕೇಂದ್ರ ಸರಕಾರದ ನೀತಿಯಿಂದಾಗಿ ಕೊಬ್ಬರಿ ಬೆಲೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಲೇ ಇದೆ. ಈ ಬೆಲೆ ಇಳಿಕೆಯ ಬಿಸಿ ಈಗ ತೆಂಗಿನ ಕಾಯಿಯನ್ನು ಕೊಬ್ಬರಿ ಮಾಡಿ ಮಾರಾಟಕ್ಕಿಟ್ಟಿದ್ದ ರೈತರಿಗೆ ತಟ್ಟಲಾರಂಭಿಸಿದೆ. ತೆಂಗು ಹೆಚ್ಚಾಗಿ …
Tag:
