Tejas Crash: ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ (Dubai Airshow) ವೇಳೆ ಆಗಸದಲ್ಲಿ ಹಾರುತ್ತಿದ್ದಾಗಲೇ ತೇಜಸ್ ಯುದ್ಧ ವಿಮಾನ (Tejas Fighter Jet) ಪತನಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ಎಎಲ್ (HAL) ನಿರ್ಮಿತ ಲಘು ಯುದ್ಧ ವಿಮಾನವು ಸ್ಥಳೀಯ ಕಾಲಮಾನ …
Dubai
-
News
Udupi: ಕಳೆದ ಆರು ವರ್ಷಗಳಿಂದ ದುಬೈನಲ್ಲಿ ದಿಬ್ಬಂಧನಕ್ಕೆ ಒಳಗಾಗಿದ್ದ ಕಾರ್ಕಳದ ವ್ಯಕ್ತಿಗೆ ಶಾಸಕ ಸುನಿಲ್ ಕುಮಾರ್ ಇಂದ ಮುಕ್ತಿ!
Udupi: ಕಳೆದ ಆರು ವರ್ಷಗಳಿಂದ ಉಡುಪಿ ಜಿಲ್ಲೆಯ ಕಾರ್ಕಳದ ಯುವಕನೊಬ್ಬ ದುಬೈನಲ್ಲಿ ಸಿಲುಕಿಕೊಂಡಿದ್ದು ತಾಯಿನಾಡಿಗೆ ಬರಲು ಪ್ರಯತ್ನ ಪಡುತ್ತಿದ್ದರೂ ಸಾಧ್ಯವಾಗಿರಲಿಲ್ಲ,
-
Dubai Crown Prince: ದುಬೈನ ರಾಜಕುಮಾರ ಶೇಖ್ ಹಮ್ದಾನ್ ಮತ್ತು ಅವರ ಪತ್ನಿ ಶೀಖಾ ಶೀಖಾ ಬಿಂತ್ ಸಯೀದ್ ಬಿನ್ ಥಾನಿ ಅಲ್ ಮುಕ್ತೌಮ್ ತಮ್ಮ ದಾಂಪತ್ಯದ ಗುರುತಾಗಿ ನಾಲ್ಕನೇ ಮಗುವನ್ನು ತಮ್ಮ ಮನೆಗೆ ಸ್ವಾಗತಿಸಿದ್ದಾರೆ.
-
Crime
Dubai: 10 ದಿನಗಳಿಂದ ನಾಪತ್ತೆಯಾಗಿದ್ದ ಉಕ್ರೇನ್ ಮೂಲದ 20ರ ಮಾಡೆಲ್ – ದುಬೈ ರಸ್ತೆಯಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆ
Dubai: ದುಬೈನಲ್ಲಿ ನಡೆದ ಖಾಸಗಿ ಪಾರ್ಟಿ ಒಂದರಲ್ಲಿ ಭಾಗವಹಿಸಿದ ಉಕ್ರೇನ್ ಮೂಲದ 20ರ ಪ್ರಾಯದ ಮಾಡೆಲ್ ಒಬ್ಬಳು ಕಳೆದ ಹತ್ತು ದಿನಗಳಿಂದಲೂ ನಾಪತ್ತೆಯಾಗಿದ್ದಳು. ಆದರೆ ಅಚ್ಚರಿ ಎಂಬಂತೆ ಇದೀಗ ದುಬೈ ರಸ್ತೆಯಲ್ಲಿ ಆಕೆ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
-
Youngest CEO : ಕೇವಲ 13 ವರ್ಷ ವಯಸ್ಸಿನ ಕೇರಳದ(Kerala) ಆದಿತ್ಯನ್ ರಾಜೇಶ್(Aadithya Rajesh) ಈಗಾಗಲೇ ತಂತ್ರಜ್ಞಾನ(Technogy) ಜಗತ್ತಿನಲ್ಲಿ ಸಂಚಲನ ಸೃಷ್ಟಿಸುತ್ತಿದ್ದಾರೆ! ಈಗ ದುಬೈನಲ್ಲಿ(Dubai) ನೆಲೆಸಿರುವ ಅವರ ಪ್ರಯಾಣವು ಐದನೇ ವಯಸ್ಸಿನಲ್ಲಿ ಪ್ರಾರಂಭವಾಯಿತು.
-
Actress Ranya Rao: ದುಬೈನಿಂದ ಬೆಂಗಳೂರಿಗೆ ಬರುವ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆಯಲ್ಲಿ ಬಂಧನಕ್ಕೊಳಗಾದ ನಟಿ ರನ್ಯಾ ರಾವ್ ಬಂಧನ ಪ್ರಕರಣಕ್ಕೊಂದು ಸ್ಫೋಟಕ ತಿರುವು ದೊರಕಿದೆ.
-
Ranya: ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿ ಕನ್ನಡದ ಖ್ಯಾತ ನಟಿ ರನ್ಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ವಿಚಾರಣೆ ಬಳಿಕ ಪೊಲೀಸರು ಹಲವು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ.
-
Ranya Rao: ಅಕ್ರಮ ಚಿನ್ನ ಸಾಗಾಟ ಆರೋಪದಲ್ಲಿ ಕನ್ನಡದ ನಟಿ ರನ್ಯಾ ರಾವ್(Ranya Rao) ಅವರನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.
-
Dubai: ಟೀಮ್ ಇಂಡಿಯಾದ ಅಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಗರ್ಲ್ಫ್ರೆಂಡ್ ಎಂದು ಹೇಳಲಾಗುತ್ತಿರುವ ಭಾರತ ಮೂಲದ ಬ್ರಿಟಿಷ್ ಗಾಯಕಿ, ಟಿವಿ ತಾರೆ ಜಾಸ್ಮಿಕ್ ವಾಲಿಯಾ ಭಾರತ-ಪಾಕ್ ಪಂದ್ಯದ ವೇಳೆ ದುಬೈ ಸ್ಟೇಡಿಯಂನಲ್ಲಿ ಪ್ರೇಕ್ಷಕರ ಸಾಲಿನಲ್ಲಿ ಕಾಣಿಸಿಕೊಂಡಿರುವ ದೃಶ್ಯ ಕಂಡು ಬಂದಿದೆ.
-
Dubai: ಕಾನೂನು ಮತ್ತು ಭದ್ರತೆ ವಿಷಯ ಬಂದಾಗ, ಯುಎಇಯ ದುಬೈ ಪ್ರಪಂಚದ ಇತರ ದೇಶಗಳಿಂತ ಹೆಚ್ಚು ಮುಂದಿದೆ. ಅಲ್ಲದೆ, ದುಬೈನಲ್ಲಿ ಸಂಚಾರ ನಿಯಮಗಳ ಬಗ್ಗೆ ಕಟ್ಟುನಿಟ್ಟಿನ ಕಾನೂನು ಕ್ರಮವಿದೆ.
