Satish jarakiholi: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲವು ಸಾಧಿಸಿ, ಬಹುಮತದಿಂದ ಅಧಿಕಾರಕ್ಕೆ ಬಂದು ರಾಜ್ಯ ಕಾಂಗ್ರೆಸ್ ನಲ್ಲಿ ಇದೀಗ ಯಾಕೋ ಬಿರುಕು ಮೂಡಿದಂತೆ ಕಾಣುತ್ತಿದೆ. ಇಡೀ ರಾಜ್ಯ ಹಾಗೂ ರಾಜ್ಯ ಸರ್ಕಾರ ದಸರಾ ಹಬ್ಬವನ್ನು ಸಂಭ್ರಮಿಸಿ ರೆಸ್ಟ್ ಮೂಡಲ್ಲಿರುವಾಗ ಕಾಂಗ್ರೆಸ್ಸಿನ …
Tag:
