School holiday: ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ
due to heavy rain
-
News
Gujarath: ಗೆಳತಿಯನ್ನು ಭೇಟಿಯಾಗಲು ಕರೆದೊಯ್ದ ಪ್ರೇಮಿಗೆ ಮುಳುವಾಯ್ತು ಆರಿಸಿಕೊಂಡ ಜಾಗ- ವಿಡಿಯೋ ನೋಡಿದ್ರೆ ನೀವೂ ಬಿದ್ದು ಬಿದ್ದು ನಗ್ತೀರಾ
by V Rby V RGujarath : ಮುಂಗಾರು ಆರಂಭವಾಗಿ ದೇಶದಾದ್ಯಂತ ಮಳೆ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಅನೇಕ ಪ್ರವಾಸಿ ತಾಣಗಳು ಹಸಿರುಟ್ಟು ಹಾಗೂ ಮಂಜಿನಿಂದ ಆವರಿಸಿಕೊಂಡು ಕಂಗೊಳಿಸುತ್ತಿವೆ.
-
Rain: ಮತ್ತೆ ವರುಣನಾರ್ಭಟ (Rain)ಶುರುವಾಗಿದೆ. ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
-
Kodagu: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 7.39 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1048.89 ಮಿ.ಮೀ.
-
Kodagu: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2849.77 ಅಡಿಗಳು.
-
Puttur: ಕಾಣಿಯೂರು – ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ, ಪುತ್ತೂರು (Puttur) – ಕಾಣಿಯೂರು ರಸ್ತೆಯ ಭಕ್ತಕೋಡಿ ಬಳಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು, ಸಂಚಾರ ಬಂದ್ ಆಗಿದೆ.
-
News
Karnataka Rain: ವರುಣಾರ್ಭಟಕ್ಕೆ ಸ್ವಲ್ಪ ಬ್ರೇಕ್, ಮುಂದಿನ ವಾರ ಮಳೆ ಇಳಿಮುಖ- ಹವಾಮಾನ ಇಲಾಖೆ ಮುನ್ಸೂಚನೆ
by Mallikaby MallikaKarnataka Rain: ರಾಜ್ಯದಲ್ಲಿ ವರುಣನ ಆರ್ಭಟ ಸ್ವಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮುಂದಿನ ಒಂದು ವಾರ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಗಾಳಿಯ ವೇಗ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
-
Kodagu Rain: ಕಳೆದ ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿದ್ದ ಮಳೆಗೆ ನಿನ್ನೆ ಮಧ್ಯಾಹ್ನದ ನಂತರ ಸ್ವಲ್ಪಮಟ್ಟಿಗೆ ಇಳಿಮುಖಗೊಂಡಿದೆ. ಇಂದು ಬೆಳಿಗ್ಗೆ ಕೆಲವೊಡೆ ಸೂರ್ಯನ ಕಿರಣಗಳ ದರ್ಶನವಾಗಿದೆ. ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ರಸ್ತೆ ಭಾಗದಲ್ಲಿ ನಿಂತಿದ್ದ ನೀರು ತಗ್ಗಿದೆ.
-
News
Hasana: ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ಹಲವೆಡೆ ಭೂಕುಸಿತ!
by ಕಾವ್ಯ ವಾಣಿby ಕಾವ್ಯ ವಾಣಿHasana: ವರುಣನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ನಲ್ಲಿ ಭೂಕುಸಿತ ಸೃಷ್ಟಿಯಾಗಿದೆ.
-
Rain Alert: ಜೂನ್ 23 ರವರೆಗೆ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
