Kodagu Rain: ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 12.41 ಮಿ.ಮೀ. ಮಳೆಯಾಗಿದೆ.
duetoheavyrain
-
Kodagu: ಇಂದು ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಮಡಿಕೇರಿಯಿಂದ ಕೋಲಾರಕ್ಕೆ ತೆರಳುತ್ತಿದ್ದ KSRTC ಬಸ್ ವಿರಾಜಪೇಟೆ ಕಾವೇರಿ ಕಾಲೇಜಿನಿಂದ ಸ್ವಲ್ಪ ದೂರದಲ್ಲಿರುವ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟದ ಒಳಗೆ ನುಗ್ಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
-
-
Weather Report: ಕರಾವಳಿ ಮತ್ತು ಶಿವಮೊಗ್ಗ, ಚಿಕ್ಕಮಗೂರುಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಹಾಸನ, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
-
Weather report: ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
-
News
Western Ghats: ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಭೂಕುಸಿತ ಹಿನ್ನೆಲೆ – ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ಸಮಿತಿ ರಚನೆ – ಸದ್ಯಕ್ಕೆ ಮರ ಕಡಿಯಲು ಅನುಮತಿ ಇಲ್ಲ
Western Ghats: ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಅರಣ್ಯ ಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಸಮಿತಿಯನ್ನು ಸರ್ಕಾರ ರಚಿಸಿದೆ.
-
Rain: ಕರಾವಳಿ ಜಿಲ್ಲೆಗಳು ಸೇರಿ ಇತರೆಡೆ ಮತ್ತೆ ವರುಣ ಆರ್ಭಟಿಸುವ ಲಕ್ಷಣ ಕಂಡು ಬಂದಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂ. 25ರಿಂದ 27ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
-
Kodagu: ಕೊಡಗಿನಲ್ಲಿ (Kodagu) ಭಾರಿ ಮಳೆ ಬೀಳುತ್ತಿರುವ ಹಿನ್ನಲೆ ಕೊಡಗಿನ ಎಲ್ಲ ಪದವಿ ಪೂರ್ವ ಕಾಲೇಜುಗಳಿಗೆ ಈ ದಿನ ಅಂದರೆ 25/6/2025 ರಂದು ಒಂದು ದಿನದ ರಜೆ ಘೋಷಿಸಲಾಗಿದೆ ಎಂದು ಡಿಡಿಪಿಐ ಜ್ಯೋತಿ ಅವರು ಮಾಹಿತಿ ನೀಡಿದ್ದಾರೆ.
-
News
Karnataka-Kerala: ಕರ್ನಾಟಕ- ಕೇರಳ ಸಂಪರ್ಕಿಸುವ ಕುಟ್ಟ ತೋಲ್ ಪಟ್ಟಿ ರಸ್ತೆಯ ಅವ್ಯವಸ್ಥೆ – ರಸ್ತೆ ದುರಸ್ತಿಗೊಳಿಸದೆ ಸಾರ್ವಜನಿಕರ ಪರದಾಟ
Karnataka-Kerala: ಕರ್ನಾಟಕದಿಂದ ಕೇರಳಕ್ಕೆ ಸಂಪರ್ಕಿಸುವ ಕುಟ್ಟ ತೋಲ್ಪಟ್ಟಿ ರಸ್ತೆ ಸಂಪೂರ್ಣವಾಗಿ ಹದಗಟ್ಟಿದ್ದು, ದಿನಕ್ಕೆ ನೂರಾರು ಸಂಖ್ಯೆಯಲ್ಲಿ ವಾಹನಗಳು ಇಲ್ಲಿ ಸಂಚರಿಸುತ್ತಿದ್ದು, ನರಕ ಯಾತನೆ ಅನುಭವಿಸುತ್ತಿದ್ದಾರೆ.
-
Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ.
