ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಶೋಕಿ ಮಾಡುವುದಕ್ಕೆ ಅಂತ ದುಬಾರಿ ಬೈಕ್ಗಳನ್ನ ಕಳ್ಳತನ ಮಾಡುತ್ತಿದ್ದವರು ಇದೀಗ ಪೊಲೀಸರ ಅತಿಥಿಗಳಾದ ಘಟನೆ ನಡೆದಿದೆ. ಬಂಧಿತ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ಮೂಲದ ಪವನ್ ಹಾಗೂ ಆಂಧ್ರಪ್ರದೇಶದ ಮೂಲದ ಸತೀಶ್. ಚಿಕ್ಕಬಳ್ಳಾಪುರ-ಬೆಂಗಳೂರು ಗ್ರಾಮಾಂತರ …
Tag:
Dukati bike
-
ಬೈಕ್ನಲ್ಲಿ ಜಾಲಿ ರೈಡ್ಗೆ ಹೊರಟ್ಟಿದ್ದ ಸಾಫ್ಟ್ವೇರ್ ಇಂಜಿನಿಯರ್ ಸೇತುವ ಮೇಲಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದೆ. ಮೃತ ಟೆಕ್ಕಿಯನ್ನು ಬೆಂಗಳೂರಿನ ಬನಶಂಕರಿ ಎರಡನೇ ಹಂತದ ನಿವಾಸಿ ಸೂರಜ್ ( 27) …
