ಲೋಕ ಮತ ಕಳವು ಆರೋಪ ನಿಮಿತ್ತ ಬಿಹಾರದಲ್ಲಿ`ಮತದಾರರ ಅಧಿಕಾರ ಯಾತ್ರೆ’ ನಡೆಸುತ್ತಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ (Rahul Gandhi) ರ್ಯಾಲಿಯಲ್ಲಿ ಭದ್ರತಾ ಲೋಪವಾಗಿದೆ. ಇಂದು ಪೂರ್ಣಿಮಾ ಜಿಲ್ಲೆಯಲ್ಲಿ ಬೈಕ್ ರ್ಯಾಲಿ ನಡೆಸುತ್ತಿದ್ದ ವೇಳೆ ಯುವಕನೊರ್ವ ರಾಹುಲ್ ಬಳಿ …
Tag:
