Karnataka Gvt: ಕರ್ನಾಟಕ ಸರ್ಕಾರವು ಮಹತ್ವದ ಬದಲಾವಣೆಯೊಂದಕ್ಕೆ ಮುಂದಾಗಿದ್ದು, ಕೆಲಸದ ಸಮಯದ ಗರಿಷ್ಠ ಮಿತಿಯನ್ನು ಪ್ರಸ್ತುತ 9 ಗಂಟೆಗಳಿಂದ 10 ಗಂಟೆಗೆ ಹೆಚ್ಚಿಸಲು ಮತ್ತು ಹೆಚ್ಚಿನ ಓವರ್ಟೈಮ್ ಸಮಯವನ್ನು ಅನುಮತಿಸಲು ಪ್ರಸ್ತಾಪಿಸಿದೆ ಎಂದು ವರದಿಯಾಗಿದೆ.
Tag:
