Online shop: ಇ-ಕಾಮರ್ಸ್ (Online shop) ಪ್ಲಾಟ್ಫಾರ್ಮ್ಗಳು ಪಾಕಿಸ್ತಾನದ ಸರಕುಗಳನ್ನು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ತಕ್ಷಣವೇ ಇದನ್ನು ನಿಲ್ಲಿಸಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
Tag:
