ಕೇರಳದ ಪ್ರಸಿದ್ಧ ಯಾತ್ರಸ್ಥಳ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಸ್ಥಾನದಲ್ಲಿ ವಾರ್ಷಿಕ ತೀರ್ಥಯಾತ್ರೆ ಆರಂಭಗೊಂಡಿದ್ದು, ತಿರುವಾಂಕೂರು ದೇವಸ್ವಂ ಮಂಡಳಿ, ಅಪೆಕ್ಸ್ ದೇಗುಲದ ಸಂಸ್ಥೆಯು ದೇವಸ್ಥಾನದ ಸಂಕೀರ್ಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಲೆಕ್ಟ್ರಾನಿಕ್ ಹುಂಡಿ ಅಂದರೆ ‘ಇ-ಕಾಣಿಕಾ’ ವ್ಯವಸ್ಥೆ ಮಾಡಿದೆ. ಹಿಂದಿನ ವರ್ಷಗಳಂತೆ, ಈ …
Tag:
