ವಿದೇಶ ಪ್ರವಾಸ ಮಾಡುವವರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಇದೆ. ಅಂತಾರಾಷ್ಟ್ರೀಯ ಪ್ರಯಾಣವನ್ನು ಸುಗಮಗೊಳಿಸಲು ಹಾಗೂ ಪ್ರಯಾಣಿಕರ ಡೇಟಾವನ್ನು ಸುರಕ್ಷಿತವಾಗಿಡಲು ಭಾರತ ಸರ್ಕಾರ ಶೀಘ್ರವೇ ಇ-ಪಾಸ್ಪೋರ್ಟ್ಗಳನ್ನು ಪ್ರಾರಂಭಿಸುವಲ್ಲಿ ಕೆಲಸ ಮಾಡುತ್ತಿದೆ. ಸರ್ಕಾರ ಕಳೆದ ವರ್ಷ ಇ-ಪಾಸ್ಪೋರ್ಟ್ ಪರಿಕಲ್ಪನೆಯನ್ನು ಪರಿಚಯಿಸಿ, ಶೀಘ್ರವೇ ಅದನ್ನು …
Tag:
