Priyank kharge: ಇಂದು ಜು.30 ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank kharge) ಹೇಳಿದ್ದಾರೆ. ಹೌದು, ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆ ಪರಿಚಯಿಸುತ್ತಿರುವ ಹಿನ್ನೆಲೆ ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ತಿಳಿಸಲಾಗಿದೆ. …
Tag:
