ತೈವಾನ್ನ (Taiwan) ಆಗ್ನೆಯ ಭಾಗದಲ್ಲಿರುವ ತೈಪೆ ಎಂಬಲ್ಲಿ ( ಭಾನುವಾರ) 6.8 ತೀವ್ರತೆಯ ಭೂಕಂಪ ಸಂಭವಿಸಿದೆ. ದ್ವೀಪ ದೇಶದಲ್ಲಿ ಸಂಭವಿಸಿದ ಭಾರೀ ಭೂಕಂಪ ಸುನಾಮಿ ಎಚ್ಚರಿಕೆಯನ್ನು ಹುಟ್ಟುಹಾಕಿದೆ. ಭೂಕಂಪದ ಕೇಂದ್ರಬಿಂದುವಿನಿಂದ ಸುಮಾರು 300 ಕಿ.ಮೀ ಆಳದಲ್ಲಿ ಅಪಾಯಕಾರಿ ಸುನಾಮಿ ಅಲೆಗಳು ಏಳುವ …
Tag:
