ಬೆಂಗಳೂರು: ಮಳೆಯ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಿ. ಎಂ ಬೊಮ್ಮಾಯಿ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ. ಸಿಎಂ ಬೊಮ್ಮಾಯಿ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು ಹಾಗೂ ಸರ್ಕಾರದ …
Earthquake
-
ನೇಪಾಳದ ಬಾಗ್ಮತಿ ಪ್ರಾಂತ್ಯದ ನುವಾಕೋಟ್ ಜಿಲ್ಲೆಯ ಬೆಲ್ನೋಟ್ಗಡಿಯಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ದೇಶದ ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಮತ್ತು ರಿಸರ್ಚ್ ಸೆಂಟರ್ (ಎನ್ಇಎಂಆರ್ಸಿ) ಶನಿವಾರ ತಿಳಿಸಿದೆ. ಮುಂಜಾನೆ 5:26ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವಾಗಿದೆ. ನುವಾಕೋಟ್ ಜಿಲ್ಲೆಯ ಬೆಲ್ಕೋಟ್ …
-
ಈ ಬಾರಿಯ ಮಳೆ, ಭೂಕಂಪನ, ಗುಡ್ಡಕುಸಿತದಿಂದ ಜನ ನಿಜಕ್ಕೂ ಕಂಗಾಲಾಗಿ ಹೋಗಿದ್ದಾರೆ. ಇವತ್ತು ಮತ್ತೊಂದು ಕಡೆ ಭೂಕಂಪವೊಂದು ಸಂಭವಿಸಿದೆ. ಛತ್ತೀಸ್ಗಢದಲ್ಲಿ ಗುರುವಾರ (ಆಗಸ್ಟ್ 4, 2022) ಬೆಳಗ್ಗೆ 3.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನವು 11:57ಕ್ಕೆ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ …
-
ಕೊಡಗು : ಅತ್ತ ಕಡೆ ಮಂಗಳೂರಿನಲ್ಲಿ ಭೂಕಂಪನದ ಅನುಭವ ಇಂದು ಬೆಳಗ್ಗೆ ಜನರಿಗೆ ಆದರೆ ಇತ್ತ ಕಡೆ ಕೊಡುಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಲ್ಲಿ ಮತ್ತೆ ಭೂಕಂಪನವಾಗಿದೆ. ಮೊದಲೇ ಹಲವಾರು ಬಾರಿ ಭೂಕಂಪನದಿಂದ ತತ್ತರಿಸಿದ ಜನತೆಗೆ ಈಗ ಮತ್ತೊಮ್ಮೆ ಈ …
-
latestNewsದಕ್ಷಿಣ ಕನ್ನಡ
ಕೊಡಗು : ಇಂದು ಮತ್ತೆ ಭೂಕಂಪನ ಜೊತೆಗೆ ಕೆಸರು ಮಿಶ್ರಿತ ನೀರು ಹರಿಯುವಿಕೆ!!!
by Mallikaby Mallikaಮಡಿಕೇರಿ : ಇಂದು ಕೊಡಗು ಜಿಲ್ಲೆಯಲ್ಲಿ ಭೂಕಂಪನದ ಭಾರೀ ಶಬ್ಧ ಕೇಳಿಸಿದ ಅನುಭವವಾಗಿದ್ದು ಜನ ಭಯಭೀತರಾಗಿದ್ದಾರೆ. ಶಬ್ದ ಕೇಳಿದ ನಂತರ ಕೆಸರು ಮಿಶ್ರಿತ ನೀರು ಹರಿದುಬಂದಿರುವುದನ್ನು ಕಂಡು ಭಯಭೀತರಾಗಿ ಜನರು ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ …
-
ಮಡಿಕೇರಿ ತಾಲೂಕು ಮದೆ ಗ್ರಾಮದ ಎರಡನೇ ಮೊಣ್ಣಂಗೇರಿಯ ರಾಮಕೊಲ್ಲಿ ಎಂಬಲ್ಲಿ ಭೂಮಿಯ ಒಳಗಿಂದ ಭಾರೀ ಸದ್ದು ಕೇಳಿ ಬರುತ್ತಿದ್ದು, ಇಲ್ಲಿನ ನಿವಾಸಿಗಳು ಮನೆ ಬಿಟ್ಟು ಬೇರೆ ಪ್ರದೇಶಕ್ಕೆ ಹೋಗುತ್ತಿದ್ದಾರೆ. ಈಗಾಗಲೇ ಸಾಲು ಸಾಲು ಭೂಕಂಪಗಳಿಗೆ ದಕ್ಷಿಣ ಕನ್ನಡ ಮತ್ತು ಕೊಡಗು ಕಂಪಿಸಿದೆ. …
-
ಹಾಸನ: ಶಿರಾಡಿಘಾಟ್ ನಲ್ಲಿ ಭೂಕುಸಿತ ಉಂಟಾದ ಹಿನ್ನೆಲೆ ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ ವಾಹನಗಳು ಏಕಮುಖವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಲಘು ವಾಹನಗಳಿಗೆ ಶಿರಾಡಿಘಾಟ್ ನಲ್ಲೇ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಶಿರಾಡಿಘಾಟ್ ನಲ್ಲೇ ಪರ್ಯಾಯ ಮಾರ್ಗದ …
-
ಸುಳ್ಯ : ಸುಳ್ಯ ತಾಲೂಕಿನ ತೊಡಿಕಾನ, ಗೂನಡ್ಕ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ 10.08 ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದೆ. ಇದರ ಅನುಭವ ಹಲವರಿಗೆ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ಹೇಳಿದ್ದಾರೆ. …
-
ಸಕಲೇಶಪುರ: ಶಿರಾಡಿಘಾಟ್ನಲ್ಲಿ ಮತ್ತೆ ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಇಂದು ಮಧ್ಯಾಹ್ನದ ವೇಳೆಗೆ, ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರ ಬಳಿ ಮತ್ತೆ ಭೂಕುಸಿತವಾಗಿದೆ. ಈ …
-
ಕಳೆದ ಕೆಲದಿಗಳಿಂದ ವ್ಯಾಪಕ ಮಳೆಯಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಹಾಗೂ ಕೊಡಗು ಜಿಲ್ಲೆ ಮಡಿಕೇರಿ ಪ್ರದೇಶದ ಹಲವೆಡೆ ಭೂಕಂಪನವಾಗುತ್ತಿದೆ. ಈಗ ಮತ್ತೆ ಸುಳ್ಯ ಕಡೆ ಲಘು ಭೂಕಂಪನವಾಗಿದೆ. ಈ ಭೂಕಂಪನದಿಂದಾಗಿ ಸುಳ್ಯದ ಜನರು ಭಯಭೀತರಾಗಿದ್ದಾರೆ. ಇಂದು ಸಂಜೆ 4 …
