ಸುಳ್ಯ : ಶನಿವಾರ ಸಂಜೆಯಿಂದ ಭಾರಿ ಮಳೆ ಮುಂದುವರೆದಿದ್ದು, ಎಡೆ ಬಿಡದೆ ಮಳೆಯಾಗುತ್ತಿದೆ. ಇದರಿಂದ ಅಲ್ಲಲ್ಲಿ ಅನಾಹುತಗಳು ಸಂಭವಿಸುತ್ತಿದ್ದು, ಅನೇಕ ಅಪಾಯದ ಮುನ್ಸೂಚನೆಗಳು ತಾಂಡವ ಆಡುತ್ತಿದೆ. ಸುಳ್ಯದ ಕಲ್ಲುಗುಂಡಿಯ ತಾಜುದ್ದೀನ್ ಟಾರ್ಲಿಯವರ ಮನೆಯ ಹಿಂಭಾಗದಲ್ಲಿ ಬರೆ ಕುಸಿತ ಉಂಟಾಗಿದೆ.ಕಲ್ಲು ಮಣ್ಣು ಕುಸಿದು …
Earthquake
-
ಸುಳ್ಯ: ಬೆಳ್ಳಂ ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದೆ. ಭಾರೀ ಶಬ್ದ ಮತ್ತು ಕಂಪನದಿಂದ ಜನತೆ ನಡುಗಿ ಎಚ್ಚರಗೊಂಡಿದ್ದಾರೆ. ಜೂ.10 ರಂದು ಬೆಳಿಗ್ಗೆ 6.25ಕ್ಕೆ ವೇಳೆಗೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ತಮ್ಮ ಅನುಭವ ಹಂಚಿ ಕೊಂಡಿದ್ದಾರೆ. ಸಂಪಾಜೆ ಹಾಗು …
-
ದ.ಕ.ಹಾಗೂ ಕೊಡಗು ಜಿಲ್ಲೆಯ ಗಡಿಭಾಗವಾಗಿರುವ ಸುಳ್ಯ ತಾಲೂಕಿನ ಕಲ್ಲುಗುಂಡಿಯಲ್ಲಿ ಮತ್ತೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ. ಜು.2 ರ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಉಂಟಾದ ಭೀಕರ ಶಬ್ದ ಮತ್ತು ಕಂಪನದಿಂದ ಜನತೆ ನಲುಗಿ ಆತಂಕಗೊಂಡಿದ್ದಾರೆ. ನಿರಂತರ ಕಂಪನದಿಂದ ಜನತೆಯಲ್ಲಿ …
-
ಜೂ.30 -ಜು.1 ರಮಧ್ಯರಾತ್ರಿಯಲ್ಲಿ ಭೂಕಂಪವಾದ ನಂತರ ಇದೀಗ ಮತ್ತೆ ಸುಳ್ಯದಲ್ಲಿ ಭೂಮಿ ಕಂಪಿಸಿದೆ.ಇದು 5 ನೇ ಬಾರಿಯ ಕಂಪನ. ಸುಳ್ಯ ತಾಲೂಕಿನ ಉಬರಡ್ಕ ಚೆಂಬು, ಗೂನಡ್ಕದಲ್ಲಿ 10.45ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ್ದು ಜನತೆ ಆತಂಕದಿಂದ ಇದ್ದಾರೆ.
-
ಮತ್ತೆ ದಕ್ಷಿಣಕನ್ನಡದ ನೆಲದಲ್ಲಿ ಭೂಮಿ ಕಂಪಿಸಿದೆ. ಲಘು ಭೂಕಂಪ ಸಂಭವಿಸಿದ ಎಲ್ಲಾ ಲಕ್ಷಣಗಳು ಮಧ್ಯರಾತ್ರಿ ಘಟಿಸಿವೆ.ಕೆಳವು ದಿನಗಳ ಹಿಂದಷ್ಟೇ ಭೂಕಂಪನವಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಮತ್ತೆ ಭೂಮಿ ಕಂಪಿಸಿದೆ. ಕಳೆದ ರಂದು ರಾತ್ರಿ ಸುಮಾರು 1 ರ ಸಮಯಕ್ಕೆ ಭೂಕಂಪನದ …
-
ಅರಂತೋಡು: ಸಂಪಾಜೆ ಭಾಗದಲ್ಲಿ ಸಂಜೆ 4:40 ಕ್ಕೆ ಮತ್ತೆ ಭೂಕಂಪದ ಅನುಭವ ಆಗಿದೆ ಎನ್ನಲಾಗಿದೆ. ತೊಡಿಕಾನ ಅರಂತೋಡು,ಅಡ್ತಲೆ ಕಲ್ಲುಗುಂಡಿ ಭಾಗದಲ್ಲಿಈ ಬಗ್ಗೆ ಸಂಪಾಜೆ ಹಲವರಿಗೆ ಲಘು ಕಂಪನದ ಅನುಭವ ಆಗಿದೆ . ಕೆಲವರು ದೂರವಾಣಿ ಮೂಲಕ ತಮಗಾದ ಅನುಭವ ಹಂಚಿಕೊಂಡಿದ್ದಾರೆ ಎಂದು …
-
ಸುಳ್ಯ : ಎರಡು ದಿನಗಳ ಹಿಂದಷ್ಟೇ ಭೂಕಂಪನವಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕು ಹಾಗೂ ಕೊಡಗಿನ ಗಡಿಭಾಗದಲ್ಲಿ ಮತ್ತೆ ಭೂಕಂಪನದ ಅನುಭವವಾಗಿದೆ. ಜೂ.28ರ ಮುಂಜಾನೆ 7.46 ರ ಸುಮಾರಿಗೆ ಕಂಪನವಾಗಿದ್ದು ಜನ ಭಯಬೀತರಾಗಿ ಮನೆಗಳಿಂದ ಹೊರಗೋಡಿದ್ದಾರೆ. ತಾಲೂಕಿನ ಸುಳ್ಯ ಪಟ್ಟಣ, ಉಬರಡ್ಕ,ಮಿತ್ತೂರು, …
-
ದಕ್ಷಿಣ ಕನ್ನಡ
ದ.ಕ : ಸುಳ್ಯ ತಾಲೂಕಿನಲ್ಲಿ ಭೂಕಂಪನ | ಭಯಗೊಂಡು ಮನೆಯಿಂದ ಹೊರಕ್ಕೆ ಬಂದ ಜನತೆ!
by Mallikaby Mallikaಸುಳ್ಯ: ತಾಲೂಕಿನಲ್ಲಿ ಬೆಳಗ್ಗೆಯೇ ಭೂಕಂಪನವಾದ ಜನರಿಗೆ ಅನುಭವವಾಗಿದೆ. ಈ ರೀತಿಯಾದಾಗ ಜನರು ಮನೆಯಿಂದ ಭಯಗೊಂಡು ಹೊರಗೋಡಿ ಬಂದ ಘಟನೆ ನಡೆದಿದೆ. ತಾಲೂಕಿನ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದ್ದು, ಜನರು ಭಯಭೀತಗೊಂಡು ಮನೆಯಿಂದ ಹೊರಗೆ ಬಂದಿದ್ದಾರೆ. ಬೆಳಿಗ್ಗೆ 9.10, 9.11ರ ಸಮಯದಲ್ಲಿ ಲಘು …
-
latestNews
ಇಂದು ರಾಜ್ಯದ ಹಲವೆಡೆ ಭೂಕಂಪನ, ನಸುಕಿನ ವೇಳೆ ನಡೆದ ಘಟನೆ, ಮನೆಯಿಂದ ಹೊರಗೋಡಿ ಬಂದ ಜನ!
by Mallikaby Mallikaಕರ್ನಾಟಕದ ರಾಜ್ಯದ ಹಲವು ಕಡೆಗಳಲ್ಲಿ ಇಂದು ನಸುಕಿನ ವೇಳೆ ಭೂಕಂಪನವಾಗಿದೆ. ಕೊಡಗು ಮತ್ತು ಹಾಸನ ಜಿಲ್ಲೆಯ ವಿವಿಧೆಡೆ ಗುರುವಾರ (ಜೂನ್ 23) ನಸುಕಿನಲ್ಲಿ ಭೂಮಿ ಕಂಪಿಸಿದೆ ಭೂ ಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲಿಸಿದೆ. ಕರ್ನಾಟಕ ರಾಜ್ಯ ನೈಸರ್ಗಿಕ …
-
ಪಾಕಿಸ್ತಾನದ ಹಲವು ಭಾಗಗಳಲ್ಲೂ ಕಂಪನ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಈ ಭೂಕಂಪದಲ್ಲಿ 155 ಮಂದಿ ಸಾವನ್ನಪ್ಪಿರುವ ಮಾಹಿತಿ ಹೊರಬಿದ್ದಿದೆ. ಇನ್ನು ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ದೃಢಪಡಿಸಿದ ಹೆಚ್ಚಿನ ಸಾವುಗಳು ಪಕ್ತಿಕಾ ಪ್ರಾಂತ್ಯದಲ್ಲಿ ಸಂಭವಿಸಿದ್ದು, ಅಲ್ಲಿ 100 ಜನರು ಸಾವನ್ನಪ್ಪಿದ್ದಾರೆ …
