ಕೊಲೆಸ್ಟ್ರಾಲ್ ಯಕೃತ್ತಿನಿಂದ ಉತ್ಪತ್ತಿಯಾಗುವ ಒಂದು ರೀತಿಯ ಕೊಬ್ಬು. ಪ್ರಾಣಿಗಳು ಮತ್ತು ಡೈರಿ ಉತ್ಪನ್ನಗಳಂತಹ ಕೆಲವು ಆಹಾರಗಳಿಂದಲೂ ಇದನ್ನು ಪಡೆಯಬಹುದಾದ್ದರಿಂದ, ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುವ ಆಹಾರದ ಬಗ್ಗೆ ಜನರು ಚಿಂತಿಸುತ್ತಾರೆ. ಆದರೆ ಮಾಂಸಾಹಾರ ಸೇವನೆಯ ವಿಚಾರದಲ್ಲಿ ಪ್ರತಿಯೊಬ್ಬರೂ ಸಹ ಒಂದು ವಿಶೇಷವಾದ …
Tag:
