ಕೊಚ್ಚಿ: ಶಬರಿಮಲೆ ಚಿನ್ನ ಲೂಟಿ ಪ್ರಕರಣದಲ್ಲಿ ಕಪ್ಪು ಹಣದ ವಹಿವಾಟಿನ ತನಿಖೆಗಾಗಿ ಜಾರಿ ನಿರ್ದೇಶ ನಾಲಯ ಕೊಚ್ಚಿ ಘಟಕದ ಸಹಾಯಕ ನಿರ್ದೇಶಕ ಆಶು ಗೋಯಲ್ ನೇತೃತ್ವದಲ್ಲಿ 10 ಸದಸ್ಯರ ತನಿಖಾ ತಂಡ ರಚಿಸಲಾಗಿದೆ. ಹತ್ತು ದಿನಗಳಲ್ಲಿ ಪ್ರಾಥಮಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಆರೋಪಿಗಳು …
ED
-
News
ಬೆಟ್ಟಿಂಗ್ ಆಪ್ ಪ್ರಕರಣ: ಊರ್ವಶಿ ರೌಟೇಲಾ, ಯುವರಾಜ್ ಸಿಂಗ್, ಸೋನು ಸೂದ್ ವಿರುದ್ಧ ಇಡಿ ಕ್ರಮ, ಆಸ್ತಿ ಮುಟ್ಟುಗೋಲು
ಅಕ್ರಮ ಆನ್ಲೈನ್ ಬೆಟ್ಟಿಂಗ್ ಕಾರ್ಯಾಚರಣೆಗಳ ವಿರುದ್ಧ ಜಾರಿ ನಿರ್ದೇಶನಾಲಯವು ಉರ್ವಶಿ ರೌಟೇಲಾ, ಸೋನು ಸೂದ್, ಅಂಕುಶ್ ಹಜ್ರಾ, ನೇಹಾ ಶರ್ಮಾ, ಯುವರಾಜ್ ಸಿಂಗ್, ರಾಬಿನ್ ಉತ್ತಪ್ಪ ಮತ್ತು ಮಿಮಿ ಚಕ್ರವರ್ತಿ ಸೇರಿದಂತೆ ಹಲವಾರು ಪ್ರಸಿದ್ಧ ಸೆಲೆಬ್ರಿಟಿಗಳಿಗೆ ಸೇರಿದ 7.93 ಕೋಟಿ ರೂ. …
-
ಕೊಡೈನ್ ಆಧಾರಿತ ಕೆಮ್ಮಿನ ಸಿರಪ್ (CBCS) ವ್ಯಾಪಾರ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದ ವಿರುದ್ಧ ಜಾರಿ ನಿರ್ದೇಶನಾಲಯದ (ED) ಲಕ್ನೋ ಕಚೇರಿ ನಡೆಸಿದ ಕಾರ್ಯಾಚರಣೆಯಲ್ಲಿ ತನಿಖಾ ಸಂಸ್ಥೆಯು ಶುಕ್ರವಾರ ಮತ್ತು ಶನಿವಾರ ಪ್ರಮುಖ ಆರೋಪಿ ಶುಭಂ …
-
Crime
National Herald Case: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್, ಸೋನಿಯಾ ಗಾಂಧಿ ವಿರುದ್ಧ ಹೊಸ ಎಫ್ಐಆರ್
National Herald Case: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ (National Herald Case) ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್ಐಆರ್ (FIR) ದಾಖಲಿಸಲಾಗಿದೆ.ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು (EOW) ಕಾಂಗ್ರೆಸ್ ನಾಯಕ …
-
Sathish Sail: ಬೇಲೇಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ವಿಚಾರಣೆಗೆ ಶಾಸಕ ಸತೀಶ್ ಸೈಲ್ ಸಹಕರಿಸುತ್ತಿಲ್ಲ. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿಲ್ಲ. …
-
Anil Ambani: ಉದ್ಯಮಿ ಅನಿಲ್ ಅಂಬಾನಿ ಮತ್ತು ಅವರ ರಿಲಯನ್ಸ್ ಗ್ರೂಪ್ ವಿರುದ್ಧದ ಪ್ರಮುಖ ಕ್ರಮದಲ್ಲಿ, ಜಾರಿ ನಿರ್ದೇಶನಾಲಯ (ED) ಶುಕ್ರವಾರ ₹3,000 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
-
MUDA Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಸಂಬಂಧಪಟ್ಟಂತೆ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧನ ಮಾಡಿದ್ದಾರೆ.
-
Satish Sail: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಜನಪ್ರತಿನಿಧೀಗಳ ನ್ಯಾಯಾಲಯವು 2 ದಿನ ಇ.ಡಿ ಕಸ್ಟಡಿಗೆ ಆದೇಶ ಹೊರಡಿಸಿದೆ.
-
News
Odanadi: ಒಡನಾಡಿ ಸೇವಾ ಸಂಸ್ಥೆಗೆ ವಿದೇಶಿ ದೇಣಿಗೆ ಬರುವುದು ಸತ್ಯ: ಈ ಸಂಬಂಧ ಇಡಿ ನಮಗೆ ನೋಟಿಸ್ ನೀಡಿಲ್ಲ – ಸಂಸ್ಥಾಪಕ ಸ್ಟ್ಯಾನ್ಲಿ ಸ್ಪಷ್ಟನೆ
Odanadi: ಒಡನಾಡಿ ಸೇವಾ ಸಂಸ್ಥೆಗೆ ಬರು ತಿರುವ ವಿದೇಶಿ ದೇಣಿಗೆ ಕುರಿ ತಂತೆ ಇಡಿ (ಜಾರಿ ನಿರ್ದೇಶ ನಾಲಯ) ನಮಗೆ ಯಾವುದೇ ನೋಟಿಸ್ ನೀಡಿಲ್ಲ ಎಂದು ಸಂಸ್ಥೆಯ ಸಂಸ್ಥಾಪಕ ಸ್ಟ್ಯಾನ್ಲಿ ಸ್ಪಷ್ಟಪಡಿಸಿದರು.
-
ED Summons: ಆಪ್ಗಳ ಮೂಲಕ ಅಕ್ರಮ ಆನ್ಲೈನ್ ಬೆಟ್ಟಿಂಗ್ ಮತ್ತು ಜೂಜು ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ನಟರಾದ ಪ್ರಕಾಶ್ ರಾಜ್, ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಲಕ್ಷ್ಮಿ ಮಂಚು ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
