Bengaluru: ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಹಾಗೂ ಅಕ್ರಮ ಹಣ ವರ್ಗಾವಣೆ ಕೇಸ್ ನ ಭಾಗವಾಗಿ ರಾಜ್ಯದ ಗೃಹ ಸಚಿವ ಜಿ ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಬುಧವಾರ ದಾಳಿ ನಡೆಸಿದ್ದು, ಗುರುವಾರ ಕೂಡ ಮುಂದುವರೆದಿರುತ್ತದೆ.
Tag:
ED raid on siddartha education institutions
-
News
Dr G Parameshwar: ತನ್ನ ಒಡೆತನದ ಸಿದ್ದಾರ್ಥ್ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ – ಪರಮೇಶ್ವರ್ ಫಸ್ಟ್ ರಿಯಾಕ್ಷನ್
G Parameshwar : ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಅವರ ಒಡೆತನದ ತುಮಕೂರಿನ ಸಿದ್ಧಾರ್ಥ್ ಶಿಕ್ಷಣ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳ ದಾಳಿ ನಡೆದಿದೆ.
