ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವದಂದು ಭಕ್ತರು ನಡೆಸುವ ಎಡೆಸ್ನಾನ ಸೇವೆ ಈ ಬಾರಿಯೂ ನಡೆಯುವುದಿಲ್ಲ. ಕೊರೋನಾ ಕಾರಣದಿಂದ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರದ್ದು ಮಾಡಲಾಗಿದೆ ಎಂದು ತಿಳಿದುಬಂದಿದೆ. ಚಂಪಾಷಷ್ಠಿ ಮಹೋತ್ಸವದ ಚೌತಿ, ಪಂಚಮಿ, ಷಷ್ಠಿಯಂದು ದೇವಸ್ಥಾನದ ಹೊರಾಂಗಣದಲ್ಲಿ ಭಕ್ತರು ಸ್ವಯಂ ಪ್ರೇರಿತರಾಗಿ ಈ ಸೇವೆ …
Tag:
