ಮಂಗಳೂರು, ಡಿ. ೨೮: ವೈಯಕ್ತಿಕ ಬದ್ಧತೆ ಹಾಗೂ ಸಾಮಾಜಿಕ ಕಾಳಜಿ ಹೊಂದಿರುವ ಪತ್ರಕರ್ತ ಸಾಮಾಜಿಕ ಹೊಣೆಗಾರಿಕೆಯನ್ನು ಸುಲಭವಾಗಿ ನಿರ್ವಹಿಸಬಹುದು ಎಂದು ಪ್ರಜಾನುಡಿ ಮೈಸೂರಿನ ಸಂಪಾದಕರಾದ ಲೋಕೇಶ್ ಕಾಯರ್ಗ ಹೇಳಿದರು.ಮಂಗಳೂರು ಪುರಭವನದಲ್ಲಿ ಮಂಗಳವಾರ ನಡೆದ ಪತ್ರಕರ್ತರ ಜಿಲ್ಲಾ ಸಮ್ಮೇಳನದಲ್ಲಿ ‘ಮಾಧ್ಯಮ-ಸಾಮಾಜಿಕ ಹೊಣೆಗಾರಿಕೆ’ ಎಂಬ …
Tag:
