ರಾಜ್ಯ ವಿಜ್ಞಾನ ಪರಿಷತ್ತು ಆಯೋಜಿಸಿರುವ 30ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಸುವರ್ಣ ಅವಕಾಶ ಕಲ್ಪಿಸಲಾಗಿದೆ. ಈ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿದವರಿಗೆ ಇದೊಂದು ಒಳ್ಳೆಯ ಅವಕಾಶವಾಗಿದ್ದು, ಕೂಡಲೆ ನೋಂದಣಿ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳನ್ನು (Students) ಅವಕಾಶವನ್ನು ಬಳಸಿಕೊಳ್ಳುವಂತೆ …
Education board
-
ಮಗು ಒಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತು ಕೇಳಿರುತ್ತೇವೆ. ಹಾಗೆಯೇ ಇಂದಿನ ಮಕ್ಕಳು ನಾಳಿನ ಪ್ರಜೆಗಳು. ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಶಿಕ್ಷಣ ಪೂರೈಸಿದರೆ ಮುಂದೆ ಭವ್ಯ ಭಾರತದ ಅಭಿವೃದ್ಧಿಗೆ ಕಾರಣರಾಗಬಲ್ಲರು. ಅಲ್ಲದೆ ಶಿಕ್ಷಣ ಎಂಬುದು ಮಕ್ಕಳಿಗೆ ಹೊರೆ ಆಗಿರಬಾರದು. ಮಕ್ಕಳ …
-
ಯುಜಿಸಿ ಪಿಹೆಚ್ ಡಿ ಪದವಿಗಳಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಡಾಕ್ಟರೇಟ್ ಕಾರ್ಯಕ್ರಮಗಳನ್ನು ನಿಯಂತ್ರಿಸುವ ಅರ್ಹತಾ ಮಾನದಂಡಗಳು, ಪ್ರವೇಶ ಕಾರ್ಯವಿಧಾನ ಮತ್ತು ಮೌಲ್ಯಮಾಪನ ವಿಧಾನಗಳಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲಾಗಿದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗ (University Grants …
-
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ನಿಯಮಗಳು 2006ರ ನಿಯಮ 4 ರನ್ವಯ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿದ್ದು, ಹಾಗಾಗಿ, …
-
ಶಿವಮೊಗ್ಗದ ನ್ಯಾಷನಲ್ ರುದ್ರಪ್ಪ ಪಿ ಯು ಕಾಲೇಜಿನಲ್ಲಿ ಪರೀಕ್ಷಾರ್ಥಿ ಪರೀಕ್ಷೆ ಬರೆಯಲು ಬಂದಾಗ ವಿದ್ಯಾರ್ಥಿನಿಗೆ ಶಾಕ್ ಆಗಿದ್ದು, ಹಾಲ್ ಟಿಕೆಟ್ನಲ್ಲಿ ತನ್ನ ಫೋಟೊ ಇರುವ ಬದಲಿಗೆ ನಟಿಯ ಫೋಟೊ ನೋಡಿ ದಂಗಾದ ಘಟನೆ ನಡೆದಿದೆ. ಕೆಲವೊಮ್ಮೆ ತಾಂತ್ರಿಕ ದೋಷಗಳಿಂದ ತಪ್ಪಾಗುವುದು ಸಹಜ. …
-
ಸರ್ಕಾರಿ ಶಾಲೆಗಳ ಸುಧಾರಣೆಗೆ ಅನೇಕ ಕ್ರಮಗಳನ್ನು ಕೈಗೊಂಡಿರುವ ಶಿಕ್ಷಣ ಇಲಾಖೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಪೂರಕ ವಾತಾವರಣ,ಸೌಲಭ್ಯ ಕಲ್ಪಿಸುವ ಪ್ರಯತ್ನ ನಡೆಸಿದ್ದಾರೆ. ಈ ನಡುವೆ ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಿಹಿಸುದ್ದಿ ನೀಡಿದ್ದಾರೆ. ಅತಿ ಶೀಘ್ರದಲ್ಲಿ ಶಿಕ್ಷಣ …
-
EducationlatestNews
PUC ವಿದ್ಯಾರ್ಥಿಗಳೇ ಗಮನಿಸಿ : ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ, ರೂ.20ಸಾವಿರ ಸ್ಕಾಲರ್ಶಿಪ್ ಪಡೆಯಿರಿ!!!
ಭಾರತದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನವನ್ನು ಮುಂದುವರೆಸಲು ಸಹಾಯ ಮಾಡುವ ಉದ್ದೇಶದಿಂದ ವಹಾನಿ ವಿದ್ಯಾರ್ಥಿವೇತನವನ್ನು ಟ್ರಸ್ಟ್ ಮೂಲಕ ನೀಡಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣಕ್ಕೆ ಬೆಂಬಲಿಸುವ ನಿಟ್ಟಿನಲ್ಲಿ ವಹಾನಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು, ಈ ವಿದ್ಯಾರ್ಥಿವೇತನಕ್ಕೆ ಅರ್ಹ …
-
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಮಖ್ಯ ಪರೀಕ್ಷೆಗೆ ಪೂರ್ವ ತಯಾರಿ ನಡೆಸಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ( Karnataka SSLC Main Exam 2023 ) …
-
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಸರ್ಕಾರಗಳು ಹೊಸ ಯೋಜನೆಗಳನ್ನು ರೂಪಿಸುವುದು ಸಾಮಾನ್ಯ. ಶೈಕ್ಷಣಿಕವಾಗಿ ಅಲ್ಲದೆ, ವೈಯಕ್ತಿಕವಾಗಿ ಚಟುವಟಿಕೆಯಿಂದ ಕೂಡಿದ್ದು, ಏಕಾಗ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಶಿಕ್ಷಣ ಇಲಾಖೆ ಹೊಸ ಕ್ರಮ ಕೈಗೊಳ್ಳಲು ಮುಂದಾಗಿದೆ. ಕರ್ನಾಟಕದ ಪ್ರಾಥಮಿಕ ಶಾಲೆಯಿಂದ ಪದವಿ ಪೂರ್ವ ಕಾಲೇಜುಗಳಲ್ಲಿ …
-
EducationlatestNews
KARTET 2022 : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸೂಚನೆ ಬಿಡುಗಡೆ : ಈ ನಿಯಮ ಪಾಲನೆ ಮಾಡುವುದು ಕಡ್ಡಾಯ !!!
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅಧಿಸೂಚನೆಯಂತೆ ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್ಸೈಟ್ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಟಿಇಟಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸೂಚನೆಗಳು ಬಿಡುಗಡೆ ಮಾಡಲಾಗಿದ್ದು, ಇವುಗಳನ್ನು ಪಾಲನೆ …
