ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ 44,98,573 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿ ಒಂದು ಜತೆ ಶೂ, ಎರಡು ಜತೆ ಸಾಕ್ಸ್ ವಿತರಣೆಗೆ 132 ಕೋಟಿ ರೂ. ಬಿಡುಗಡೆಗೆ ಆದೇಶಿಸಲಾಗಿದೆ. ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಅಳತೆಗೆ ತಕ್ಕಂತೆ ಮೊತ್ತವನ್ನು …
Education department
-
EducationInterestingJobslatest
Karnataka pu Lecturer Recruitment – 2022 ; 778 ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆ
ಸರ್ಕಾರಿ ಪದವಿ ಪೂರ್ವ ಕಾಲೇಜು ಕರ್ನಾಟಕದಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಸದ್ಯದಲ್ಲೆ ಅಧಿಸೂಚನೆ ಬಿಡುಗಡೆಯಾಗಲಿದೆ. ಒಟ್ಟು 778 ಹುದ್ದೆಗಳ ನೇಮಕಾತಿಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅನುಮತಿ ನೀಡಿದೆ. ಹೀಗಾಗಿ ಈ ಹುದ್ದೆಗಳ …
-
EducationInterestinglatest
2021-22ನೇ ಶೈಕ್ಷಣಿಕ ಸಾಲಿನ ‘ಉತ್ತಮ ಪ್ರಾಂಶುಪಾಲ, ಉಪನ್ಯಾಸಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ!
ವಿದ್ಯಾರ್ಥಿಗಳೆಂಬ ಶಿಲೆಯನ್ನು ಕೆತ್ತಿ ಸುಂದರವಾದ ಮೂರ್ತಿ ಮಾಡಲು ಶಿಲ್ಪಿ ಎಂಬ ಶಿಕ್ಷಕ ಸದಾ ಜೊತೆಯಾಗಿರುತ್ತಾನೆ. ಇಂತಹ ಉತ್ತಮವಾದ ಶಿಕ್ಷಕರಿಗೆ ಸರ್ಕಾರ ಘೋಷಿಸಿದೆ ಉತ್ತಮ “ಶಿಕ್ಷಕ ಪ್ರಶಸ್ತಿ”. ಈ ಪ್ರಶಸ್ತಿಗಾಗಿ, 2021-22ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ …
-
EducationInterestinglatest
ಜಗವ ಬೆಳಗುವ ಶಿಕ್ಷಕನ ಬಾಳಿಗೇಕೆ ಈ ಕತ್ತಲು? ಖಾಲಿ ಹುದ್ದೆಗಳ ಭರ್ತಿ ಯಾವಾಗ ಎಂದು ಕಾಯುತ್ತಿವೆ ಬಡ ಜೀವಗಳು !
ಬರಗಾಲದಿಂದ ಬಸವಳಿದ ರೈತನಂತೆ ರಾಜ್ಯದ ಶಿಕ್ಷಕರ ಚಿತ್ತ ಸರ್ಕಾರದತ್ತ ನೆಟ್ಟಿದೆ. ಹೌದು, ಸರ್ಕಾರಿ ಶಾಲೆಗಳಂತೆಯೇ ಅನುದಾನಿತ ಪ್ರೌಢಶಾಲೆಗಳೂ ಕೂಡ ಈ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿವೆ. ಆದರೆ ಈಗ ಇಂತಹ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳೂ ಕೂಡ …
-
ನವದೆಹಲಿ : ಶಾಲಾ ಪಠ್ಯಕ್ರಮದಲ್ಲಿ ಪ್ರಮುಖ ಬದಲಾವಣೆಗಳನ್ನ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿಡುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ರಕ್ಷಣಾ ಸಚಿವಾಲಯದೊಂದಿಗಿನ ತನ್ನ ಪ್ರಯತ್ನಗಳ ಭಾಗವಾಗಿ, ಶಿಕ್ಷಣ ಸಚಿವಾಲಯವು ಶಾಲಾ ಪಠ್ಯಪುಸ್ತಕಗಳಲ್ಲಿ ಭಾರತೀಯ ಸೈನಿಕರ ಶೌರ್ಯದ ಕಥೆಗಳನ್ನ ಸೇರಿಸಲಿದೆ …
-
ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ , ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಾಖಲಾತಿ ಪ್ರಕ್ರಿಯೆಯ ಅಂತಿಮ ದಿನಾಂಕವನ್ನು ವಿಸ್ತರಣೆಗೊಳಿಸಿದೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು …
-
EducationInterestinglatest
ಒಂದನೇ ತರಗತಿ ದಾಖಲಾತಿಗೆ ಮಕ್ಕಳ ವಯೋಮಿತಿ ಹೆಚ್ಚಿಸಿದ ಸರ್ಕಾರ | ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಿದ್ದಾರೆ – ಕಾಂಗ್ರೆಸ್ ಆರೋಪ
ಬೆಂಗಳೂರು: 1ನೇ ತರಗತಿಗೆ ಸೇರುವ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಆದೇಶವನ್ನು ಕಾಂಗ್ರೆಸ್ ಆರೋಪಿಸಿದೆ. ಈಗ ಶಿಕ್ಷಣ ಇಲಾಖೆ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಿದ್ದು, ಪೋಷಕರನ್ನು ಗೊಂದಲಕ್ಕೆ ದೂಡಿದೆ …
-
ಬೆಂಗಳೂರು : 2022-23ನೇ ಸಾಲಿಗೆ ಮಾತ್ರ ಸೀಮಿತಗೊಳಿಸುವಂತೆ, ರಾಜ್ಯದ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿ ದಾಖಲಾತಿ ಮಿತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕಾಲೇಜಿನಲ್ಲಿ ಹೆಚ್ಚುವರಿ ಅಗತ್ಯ ಮೂಲಭೂತ ಸೌಕರ್ಯಗಳು ಇರುವುದನ್ನು …
-
Educationlatest
ರಾಜ್ಯದ ಸರ್ಕಾರಿ ಶಾಲೆ ಮತ್ತು ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿಗೆ ಶಿಕ್ಷಣ ಇಲಾಖೆಯಿಂದ ಅನುಮೋದನೆ
ರಾಜ್ಯದ ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿಗೆ ಶಿಕ್ಷಣ ಇಲಾಖೆ ಆಡಳಿತಾತ್ಮಕ ಅನುಮೋದನೆ ನೀಡಿದೆ. 2022-23 ನೇ ಸಾಲಿನ ಅಂಕಿ-ಅಂಶಗಳ ಪ್ರಕಾರ 6,601 ಸರ್ಕಾರಿ ಶಾಲೆ ಮತ್ತು 1,500 ಪದವಿ ಪೂರ್ವ ಕಾಲೇಜುಗಳ ಕೊಠಡಿ ನಿರ್ಮಾಣದ …
-
Educationlatestಬೆಂಗಳೂರು
ವಿರೋಧದ ನಡುವೆಯೂ ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡಲು ಅನುದಾನ ಬಿಡುಗಡೆ
ಬೆಂಗಳೂರು: 1 ರಿಂದ 8ನೇ ತರಗತಿಯ ಫಲಾನುಭವಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶ ಆಹಾರದಡಿ ಮೊಟ್ಟೆ, ಬಾಳೆಹಣ್ಣು ಅಥವಾ ಚಿಕ್ಕಿ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿತರಿಸಲು ಅನುದಾನ …
