SBI: ದೇಶದ ಅತಿದೊಡ್ಡ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದು ಬರೋಬರಿ 20 ಲಕ್ಷದವರೆಗೆ ಸ್ಕಾಲರ್ಶಿಪ್ ಪಡೆಯಲು ಅವಕಾಶವನ್ನು ನೀಡಿದೆ.
Education loan
-
Education
Educational Loan : ಶಿಕ್ಷಣ ಸಾಲ ಎಲ್ಲಿ ದೊರೆಯುತ್ತೆ? ಯಾವ ಬ್ಯಾಂಕ್ ಎಷ್ಟು ಸಾಲ ನೀಡುತ್ತೆ? ಕಂಪ್ಲೀಟ್ ವಿವರ ಇಲ್ಲಿದೆ
by ಕಾವ್ಯ ವಾಣಿby ಕಾವ್ಯ ವಾಣಿಶಿಕ್ಷಣವು ಅತ್ಯಂತ ಶಕ್ತಿಶಾಲಿ ಅಸ್ತ್ರಗಳಲ್ಲಿ ಒಂದಾಗಿದೆ. ಆರ್ಥಿಕ ನೆರವಿನ ಕೊರತೆಯಿಂದ ಅನೇಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿಲ್ಲ. ಆದರೆ ಅನೇಕ ಖಾಸಗಿ ಬ್ಯಾಂಕ್ಗಳು ಮತ್ತು ಸರ್ಕಾರಿ ಬ್ಯಾಂಕ್ಗಳಿವೆ ನೀಡುತ್ತಿದೆ ವಿದ್ಯಾರ್ಥಿ ಸಾಲಗಳು ಇದರಿಂದ ವಿದ್ಯಾರ್ಥಿಯು ಉನ್ನತ ಶಿಕ್ಷಣವನ್ನು ಸುಲಭವಾಗಿ ಮುಂದುವರಿಸಬಹುದು. …
-
BusinessInterestinglatestNationalNewsSocial
Loan EMI Hike: ಬಡ್ಡಿ ದರ ಹೆಚ್ಚಳ ಮಾಡಿದ ಈ ಬ್ಯಾಂಕ್ಗಳು ; ಇಎಂಐ ದುಬಾರಿ
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಕೊಡುವ ಸಾಲದ ಮೇಲಿನ ಬಡ್ಡಿ ದರವೇ ರೆಪೋ ರೇಟ್ ಆಗಿದ್ದು, ವಾಣಿಜ್ಯ ಬ್ಯಾಂಕುಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್ಬಿಐನಿಂದ ಹಣ ಪಡೆಯುತ್ತವೆ. ಈ ಹಣಕ್ಕೆ ಬಡ್ಡಿ ನೀಡುವ ದರವನ್ನು ರೆಪೋ ದರ …
-
EducationlatestNews
Education Loan : ಶಿಕ್ಷಣ ಸಾಲ ಹೇಗೆ ಪಡೆಯೋದು? ಯಾವ ಕೋರ್ಸ್ಗೆ ಎಷ್ಟು ಲೋನ್ ? ಇಲ್ಲಿದೆ ಕಂಪ್ಲೀಟ್ ಮಾಹಿತಿ
ಇಂದಿನ ಕಾಲದಲ್ಲಿ ಶಿಕ್ಷಣ ಮಹತ್ತರ ಪಾತ್ರ ವಹಿಸುತ್ತದೆ. ಆದರೆ, ಶಿಕ್ಷಣವನ್ನು ಮುಂದುವರೆಸಲು ಕೆಲವೊಮ್ಮೆ ಆರ್ಥಿಕ ಮುಗ್ಗಟ್ಟಿನ ಸಮಸ್ಯೆ ತಲೆದೋರಿ ಓದಿಗೆ ವಿರಾಮ ಹೇಳಿ ದಿನಗೂಲಿ ಮಾಡುವ ಅನೇಕ ವಿದ್ಯಾರ್ಥಿಗಳು ನಮ್ಮ ನಡುವೆ ಇದ್ದಾರೆ . ಈ ರೀತಿ ಆರ್ಥಿಕ ಸಮಸ್ಯೆಯಿಂದ ಪರದಾಡುವ …
-
ಜನರಿಗೆ ನೆರವಾಗುವ ಉದ್ದೇಶದಿಂದ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಅಂಗವಿಕಲರಿಗೆ ಪಿಂಚಣಿ ಸೌಲಭ್ಯ, ಸ್ವ ಉದ್ಯೋಗ ನಡೆಸಲು ಸಾಲ ನೀಡುವ, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಆರ್ಥಿಕ ನೆರವನ್ನು ಜೊತೆಗೆ ಮಕ್ಕಳ ಅಭಿವೃದ್ಧಿಗೆ ಉಚಿತ ಶಿಕ್ಷಣ, ರೈತರಿಗೂ ಕೂಡ ಸಾಲ ಮನ್ನಾ, ಕಡಿಮೆ …
-
Education
ರಾಜ್ಯ ಸರ್ಕಾರದಿಂದ “ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಜುಲೈ 20 ಕೊನೆ ದಿನ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ “ಅರಿವು” ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಭೌದ್ಧರು, ಪಾರ್ಸಿ ಹಾಗೂ …
