ಕರಾವಳಿ ಭಾಗದಲ್ಲಿರುವ ಕೆಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳನ್ನು ದಾರಿ ತಪ್ಪಿಸುತ್ತಿದ್ದಾರೆ ದೇಶ ಭಕ್ತಿಗೆ ಹೆಚ್ಚಿನ ಆದ್ಯತೆ ನೀಡದೆ, ಭಾವನಾತ್ಮಕ ವಿಚಾರಗಳನ್ನು ಮಕ್ಕಳಿಗೆ ಭೋಧನೆ ಮಾಡುತ್ತಿದ್ದಾರೆ. ಇದು ನಮ್ಮ ಗಮನಕ್ಕೆ ಬಂದಿದ್ದು ಎಲ್ಲವನ್ನೂ ಸರಿ ದಾರಿಗೆ ತರುತ್ತೇನೆ. ಸರ್ಕಾರದಿಂದ ಸಂಬಳ ಪಡೆಯುವುದು. …
Tag:
