ಬೆಂಗಳೂರು: ದ್ವಿತೀಯ ಪಿಯುಸಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ ದೊರಕಿದ್ದು, ವಿಶೇಷ ದಂಡ ಶುಲ್ಕದೊಂದಿಗೆ ದ್ವಿತೀಯ ಪಿಯುಸಿ ತರಗತಿಗತಿಗೆ ಪ್ರವೇಶ ಪಡೆಯುವ ದಾಖಲಾತಿ ದಿನಾಂಕವನ್ನು ವಿಸ್ತರಿಸಿ ಇಲಾಖೆ ಸುತ್ತೋಲೆ ಹೊರಡಿಸಿದೆ. 2022-23ನೇ ಶೈಕ್ಷಣಿಕ ಸಾಲಿನ …
Education minister
-
ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಆರಂಭವಾದ ಬೆನ್ನಲ್ಲೇ ಹೊಸ ಆತಂಕವೊಂದು ಶುರುವಾಗಿದ್ದು, ಶಾಲಾ ಬ್ಯಾಗ್ ಹೊರೆಯಿಂದ ಮಕ್ಕಳಿಗೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ ಕಾಡುತ್ತಿದೆ. ಹೀಗಾಗಿ ಶಿಕ್ಷಣ ಇಲಾಖೆ ಹೊಸ ಚಿಂತನೆ ನಡೆಸಿದೆ. ಶನಿವಾರ ಮಕ್ಕಳ ಬ್ಯಾಗ್ ಹೊರೆ ಇಳಿಸಲು ನಿರ್ಧರಿಸಿರುವ ಇಲಾಖೆ, ಯೋಗ, …
-
ಬೆಂಗಳೂರು : ಪದವಿ ಪ್ರವೇಶ ಶುಲ್ಕ ಹೆಚ್ಚಳವಾಗಲಿದೆ ಎಂದು ಗೊಂದಲದಲ್ಲಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, 2022-23 ನೇ ಸಾಲಿಗೆ ಪದವಿ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ತಿಳಿಸಿದೆ. ಕಾಲೇಜು ಶಿಕ್ಷಣ ಇಲಾಖೆಯು 2022-23 ನೇ …
-
ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವರು ಬಿಗ್ ಶಾಕ್ ನೀಡಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ಇಂಜಿನಿಯರಿಂಗ್ ವ್ಯಾಸಂಗದ ಶುಲ್ಕವನ್ನು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಉನ್ನತ ಶಿಕ್ಷಣ …
-
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಬಿಡುಗಡೆಯಾಗಿದ್ದು, ಜೂನ್ ತಿಂಗಳಾಂತ್ಯಕ್ಕೆ ಪೂರಕ ಪರೀಕ್ಷೆ ದಿನಾಂಕವನ್ನು ಪ್ರಕಟಿಸಿ, ಆಗಸ್ಟ್ ತಿಂಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ 2022ರ ಏಪ್ರಿಲ್/ಮೇ ತಿಂಗಳಲ್ಲಿ …
-
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂದು ಪಿಯು ಬೋರ್ಡ್ ಪ್ರಕಟಿಸಿದೆ. ಈಗ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯು ಶೇ.88.02 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶೇ.86.38 …
-
Education
ಹಿಂದಿ ಭಾಷೆ ತಿಳಿದಿರುವ ಮಕ್ಕಳಿಗಷ್ಟೇ ಹೊರ ರಾಜ್ಯ ಪ್ರವಾಸ ಭಾಗ್ಯ !! | ಚರ್ಚೆಗೆ ಗ್ರಾಸವಾದ ಇಲಾಖೆಯ ಆದೇಶದ ಕುರಿತು ಶಿಕ್ಷಣ ಸಚಿವರು ಹೇಳಿದ್ದೇನು ??
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ `ಒಂದು ಭಾರತ ಶ್ರೇಷ್ಠ ಭಾರತ’ ಕಾರ್ಯಕ್ರಮದಡಿಯಲ್ಲಿ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಕರೆದೊಯ್ಯುವ ಯೋಜನೆ ರೂಪಿಸಲಾಗಿದ್ದು, ಈ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ ಶಿಕ್ಷಣ ಇಲಾಖೆ ಹಿಂದಿ …
-
ಬೆಂಗಳೂರು: ಪ್ರಥಮ ಪಿಯುಸಿ ದಾಖಲಾತಿಯಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ದಾಖಲಾತಿಯ ದಿನಾಂಕವನ್ನು ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶವನ್ನು ನೀಡಿದೆ. ಎಸ್ಎಸ್ಎಲ್ಸಿಯಲ್ಲಿ ದಾಖಲೆಯ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳಬೇಕು ಎಂಬ ಗೊಂದಲದಲ್ಲಿದ್ದಾರೆ. ಜೊತೆಗೆ …
-
EducationInterestinglatestಬೆಂಗಳೂರು
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಮೇಲೆ ದಾಳಿ ನಡೆಸಿದವರ ಪೈಕಿ ಹದಿನೈದು ಜನರು ಪೊಲೀಸ್ ವಶ!
ತುಮಕೂರು: ಇಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮನೆ ಮೇಲೆ ದಾಳಿ ನಡೆಸಿದವರ ಪೈಕಿ ಹದಿನೈದು ಜನರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಈ ಘಟನೆಯನ್ನು ಖಂಡಿಸುತ್ತೇವೆ ಎಂದಿದ್ದಾರೆ. ಶಿಕ್ಷಣ ಸಚಿವ …
-
EducationInterestinglatestNewsಬೆಂಗಳೂರು
ರಾಜ್ಯಾದ್ಯಂತ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ -ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಪ್ರಾರಂಭವಾಗಿವೆ. ಆದರೆ ಶಾಲೆ ಆರಂಭವಾಗುತ್ತಿದ್ದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಶಾಲೆಯ ಮುಖ್ಯೋಪಾಧ್ಯಾಯರು, ಶೈಕ್ಷಣಿಕ ಉಸ್ತುವಾರಿ …
