ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ನಿತ್ಯ ದಿನಪತ್ರಿಕೆ ಓದುವ ಆದೇಶವನ್ನು ಅನುಷ್ಠಾನಗೊಳಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಲ್ಲಿ ಮನವಿ ಮಾಡಿದೆ. ಈ ಬಗ್ಗೆ ಮುಖ್ಯ ಪತ್ರ ಬರೆದಿರುವ ಮಕ್ಕಳ ಹಕ್ಕುಗಳ ರಕ್ಷಣಾ …
Education news
-
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಪ್ರಾಯೋಗಿಕ ಪರೀಕ್ಷೆಗಳನ್ನು ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿ ಪ್ರತಿ ವರ್ಷ ನಡೆಸಲಾಗುತ್ತಿದ್ದಂತೆಯೇ 2026ರ ಜ.27 ರಿಂದ ಫೆ.14 ರವರೆಗೆ …
-
School: ರಾಜ್ಯದಲ್ಲಿ ಚಳಿ ಮತ್ತು ಶೀತಗಾಳಿ ಹೆಚ್ಚಾಗಿರುವುದರಿಂದ ಮಕ್ಕಳಲ್ಲಿ ಅನಾರೋಗ್ಯ ಉಲ್ಬಣವಾಗುತ್ತಿದ್ದು, ಶಾಲಾ ಸಮಯ ಬದಲಾವಣೆ ಮಾಡಬೇಕೆನ್ನುವ ಒತ್ತಾಯ ಕೇಳಿ ಬಂದಿದೆ. ಈ ಸಂಬಂಧ ಧಾರವಾಡ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ …
-
2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಖಾಸಗಿ ವಿದ್ಯಾರ್ಥಿಗಳ ನೋಂದಣಿ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಖಾಸಗಿ ಅಭ್ಯರ್ಥಿಗಳ ನೋಂದಣಿಗೆ ಡಿ.12ರವರೆಗೆ ಪರೀಕ್ಷಾ ಶುಲ್ಕದ ಜತೆಗೆ, 2,520 …
-
Madhu Bangarappa : ಶಾಲೆಯಲ್ಲಿ ಒಂದೇ ಒಂದು ಮಗು ಇದ್ದರೂ ಕೂಡ ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಸದಸ್ಯ ಚಿದಾನಂದ ಎಂ.ಗೌಡ ಹಾಗೂ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ …
-
News
TET: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಹಾಲ್ ಟಿಕೆಟ್ ಅನ್ನು ಬಿಡುಗಡೆ ಮಾಡಲಾಗಿದೆ. ಡೌನ್ಲೋಡ್ ಮಾಡಿಕೊಳ್ಳಬೇಕೆಂದರೆ ಹೀಗೆ ಮಾಡಿ.
ಹೌದು, KARTET 2025 ಪರೀಕ್ಷೆಯನ್ನು ಡಿಸೆಂಬರ್ 7, 2025 ರಂದು ನಡೆಸಲಾಗುವುದು. ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ https://www.schooleducation.kar.nic.in ಮತ್ತು https://sts.karnataka.gov.in ನಲ್ಲಿ KARTET ಪತ್ರಿಕೆ I ಮತ್ತು ಪತ್ರಿಕೆ II ರ ಹಾಲ್ ಟಿಕೆಟ್ ಬಿಡುಗಡೆ ಮಾಡಲಾಗಿದೆ. …
-
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಫೆಬ್ರವರಿ/ಮಾರ್ಚ್ 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು …
-
Education
Madhu Bangarappa: ಸರಕಾರಿ ಶಾಲೆಗೆ 12 ಸಾವಿರ, ಅನುದಾನಿತ ಶಾಲೆಗೆ 6 ಸಾವಿರ ಶಿಕ್ಷಕರ ನೇಮಕಾತಿ-ಮಧು ಬಂಗಾರಪ್ಪ
Madhu Bangarappa: ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ 12,000 ಮತ್ತು ಅನುದಾನಿತ ಶಾಲೆಗಳಿಗೆ 6000 ಸೇರಿ 18000 ಶಿಕ್ಷಕರ ನೇಮಕಾತಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಬೇಳೂರು ಕುಸುಬೂರು ಗ್ರಾಮದ …
-
TET Exam: ಕರ್ನಾಟಕದಲ್ಲಿ TET ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಡಿ.7 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ. ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ.
-
News
SSLC and PUC: ರಾಜ್ಯದ SSLC, PUC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ, ಪಾಸ್ ಆಗಲು ಇನ್ನು ಇಷ್ಟು ಅಂಕ ಗಳಿಸಿದರೆ ಸಾಕು
SSLC and PUC: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ ಎಂಬಂತೆ ಪಾಸ್ ಆಗುವ ಕನಿಷ್ಠ ಅಂಕವನ್ನು ಇಳಿಕೆ ಮಾಡಲಾಗಿದೆ.
