ಮಕ್ಕಳು ಕಲಿಕೆಯಲ್ಲಿ ಹಿಂದೆ ಉಳಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ ಉತ್ತೀರ್ಣ …
Education news in Kannada
-
EducationInterestinglatestNewsSocial
PUC Marks : ಶಿಕ್ಷಣ ಇಲಾಖೆಯಿಂದ ಹೊಸದೊಂದು ಮಾಸ್ಟರ್ ಪ್ಲ್ಯಾನ್ | ಪಿಯು ಪರೀಕ್ಷಾ ಪದ್ಧತಿಯಲ್ಲಿ ಬರಲಿದೆ ಮಹತ್ತರ ಬದಲಾವಣೆ
ಪ್ರತಿ ವರ್ಷ ಪಿಯುಸಿ ಪರೀಕ್ಷೆ ವೇಳಾಪಟ್ಟಿ (PUC Exam Time Table) ಈಗಾಗಲೇ ಬಿಡುಗಡೆಗೊಂಡಿದ್ದು , ಈ ಬಾರಿ ಬಹು ಆಯ್ಕೆಯ ಪ್ರಶ್ನೆ ಪತ್ರಿಕೆ (Question Paper) ಇರಲಿದೆ ಎಂಬ ಸುದ್ದಿ ಕೂಡ ಎಲ್ಲೆಡೆ ಹರಿದಾಡುತ್ತಿವೆ . ಆದರೆ ಈಗ ಈ …
-
EducationInterestinglatestNewsಬೆಂಗಳೂರು
ವಿದ್ಯಾರ್ಥಿಗಳೇ ಗಮನಿಸಿ : ಪಿಯುಸಿ ಯಲ್ಲಿ ಬಹು ಆಯ್ಕೆ ಪ್ರಶ್ನೆ ಮಾದರಿ ಜಾರಿಗೆ : ಸರಕಾರ ಚಿಂತನೆ
ರಾಜ್ಯ ಸರ್ಕಾರ ಮಕ್ಕಳ ಫಲಿತಾಂಶ ಸುಧಾರಣೆ ಮಾಡುವ ಸಲುವಾಗಿ ಹೊಸ ಯೋಜನೆ ರೂಪಿಸಿದ್ದು,ಪದವಿ ಪೂರ್ವ ಶಿಕ್ಷಣದ ವ್ಯವಸ್ಥೆಯಲ್ಲಿ ಬಹು ಆಯ್ಕೆ ಮಾದರಿ ಪ್ರಶ್ನೆ ಜಾರಿಗೆ ತರಲು ಚಿಂತನೆ ನಡೆಸಿದೆ. ಹೌದು, ಪಿಯುಸಿಯ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ತಂದು ಸುಧಾರಣಾ ಕ್ರಮ …
-
ಎಸೆಸೆಲ್ಸಿ ವಿದ್ಯಾರ್ಥಿಗಳು ಗಮನಿಸಬೇಕಾದ ಮುಖ್ಯವಾದ ಮಾಹಿತಿ ಇದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2023ರ ಮಾರ್ಚ್ ತಿಂಗಳಿನಲ್ಲಿ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಾಗಿ ರಾಜ್ಯದ ಶಾಲಾ, ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ದಿನಾಂಕವನ್ನು ಮುಂದೂಡಲಾಗಿದೆ. …
-
EducationlatestNews
Education News : ವಿದ್ಯಾರ್ಥಿಗಳೇ ಗಮನಿಸಿ | 9 ಮತ್ತು 10 ತರಗತಿ ಇನ್ನು ಮುಂದೆ ಪ್ರೌಢಶಾಲೆಗಳಲ್ಲ!
9 ಮತ್ತು 10ನೇ ತರಗತಿಗಳು ಇನ್ನು ಮುಂದೆ ಪ್ರೌಢಶಿಕ್ಷಣದ ತರಗತಿಗಳಲ್ಲ!ಹೌದು, ಇನ್ನು ಮುಂದೆ ಈ ತರಗತಿಗಳನ್ನು ಪ್ರಾಥಮಿಕ ಶಿಕ್ಷಣದ “ಮುಂದುವರಿದ ಶಿಕ್ಷಣ” ಎಂದು ಕರೆಯಲಾಗುತ್ತದೆ. ಈ ಹಿನ್ನಲೆಯಲ್ಲಿ ಮಂಗಳವಾರದಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ‘ಜ್ಞಾಪನಾ ಪತ್ರ’ ಹೊರಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ …
-
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಸರ್ಕಾರಗಳು ಹೊಸ ಯೋಜನೆಗಳನ್ನು ರೂಪಿಸುವುದು ಸಾಮಾನ್ಯ. ಶೈಕ್ಷಣಿಕವಾಗಿ ಅಲ್ಲದೆ, ವೈಯಕ್ತಿಕವಾಗಿ ಚಟುವಟಿಕೆಯಿಂದ ಕೂಡಿದ್ದು, ಏಕಾಗ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಶಿಕ್ಷಣ ಇಲಾಖೆ ಹೊಸ ಕ್ರಮ ಕೈಗೊಳ್ಳಲು ಮುಂದಾಗಿದೆ. ಕರ್ನಾಟಕದ ಪ್ರಾಥಮಿಕ ಶಾಲೆಯಿಂದ ಪದವಿ ಪೂರ್ವ ಕಾಲೇಜುಗಳಲ್ಲಿ …
-
ಶಾಲಾ ಮಕ್ಕಳಿಗೆ ಹೆಚ್ಚಿನ ಹೊರೆ ಆಗುತ್ತಿರುವುದು ಬ್ಯಾಗ್ ನಿಂದಾಗಿ. ವಿದ್ಯಾರ್ಥಿಗಳ ತೂಕಕ್ಕಿಂತಲೂ ಹೆಚ್ಚು ಸ್ಕೂಲ್ ಬ್ಯಾಗ್ ಭಾರ ಇರುತ್ತದೆ. ಈ ಹಿತದೃಷ್ಟಿಯಿಂದ ಪ್ರಾಥಮಿಕ ಶಾಲಾ ಮಕ್ಕಳ ಬ್ಯಾಗ್ ತೂಕವನ್ನು ಇಳಿಕೆ ಮಾಡಲು ಸರ್ಕಾರ ನಿರ್ಧರಿಸಿ, ಶನಿವಾರ ಬ್ಯಾಗ್ ರಹಿತ ದಿನವನ್ನಾಗಿ ಘೋಷಿಸಿತ್ತು. …
-
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 10 ಮತ್ತು 12 ನೇ ತರಗತಿಯವರಿಗೆ CBSE ಮಹತ್ವದ ಆದೇಶವನ್ನು ಹೊರಡಿಸಿದೆ. ಈಗಾಗಲೇ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 10 ಮತ್ತು 12 ನೇ ತರಗತಿಯ ಪ್ರಾಯೋಗಿಕ ಪರೀಕ್ಷೆ, ಪ್ರಾಜೆಕ್ಟ್ ಹಾಗೂ ಆಂತರಿಕ …
-
EducationlatestNewsಬೆಂಗಳೂರು
BIGG NEWS: ರಾಜ್ಯದ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ
by Mallikaby Mallikaಅಕ್ಟೋಬರ್ 17 ರ ನಾಳೆಯಿಂದ ರಾಜ್ಯದ 1 ರಿಂದ 10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಲು ಉದ್ದೇಶಿಸಲಾಗಿದ್ದ ಸಂಕಲನಾತ್ಮಕ ಪರೀಕ್ಷೆಯನ್ನು ನವೆಂಬರ್ 3 ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, 1 ರಿಂದ …
-
EducationInterestingJobslatest
ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ; ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ
ಬೆಂಗಳೂರು : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಇದೇ …
