ಭಾನುವಾರ, 25 ಅಕ್ಟೋಬರ್ 2026
Trending

Education news

News

ಅನುದಾನಕ್ಕಾಗಿ ರಕ್ತದಲ್ಲೇ ಪತ್ರ ಬರೆದ ಶಿಕ್ಷಕ: ಸಚಿವ ಮಧು ಬಂಗಾರಪ್ಪಗೆ ವಿನೂತನ ಮನವಿ

ಶಿವಮೊಗ್ಗ: 1995ರ ನಂತರ ಆರಂಭಗೊಂಡ ಕನ್ನಡ ಮಾಧ್ಯಮ ಶಾಲೆಗಳಿಗೆ ಸರ್ಕಾರದಿಂದ ವೇತನಾನುದಾನ ನೀಡಬೇಕು ಎಂದು ಆಗ್ರಹಿಸಿ ಶಿಕಾರಿಪುರದ ಶಿಕ್ಷಕರೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶಿಕ್ಷಕ ಪ್ರಶಾಂತ್ ಸಿರೆಂಜೆ ಅವರು ತಮ್ಮ ರಕ್ತದಲ್ಲೇ ಪತ್ರ ಬರೆದು ಶಾಲಾ ಶಿಕ್ಷಣ…

News

ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕ; ಗುಣಮಟ್ಟದಲ್ಲಿ ಲೋಪವಾದರೆ ಕ್ರಮ:ಮಧು ಬಂಗಾರಪ್ಪ

ಶಿವಮೊಗ್ಗ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಬಹುತೇಕ ಶಾಲೆಗಳಿಗೆ ಈಗಾಗಲೇ ಪಠ್ಯಪುಸ್ತಕಗಳನ್ನು ತಲುಪಿಸಲಾಗಿದ್ದು, ಇದೇ ಮೊದಲ ಬಾರಿಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ…

News

ಶಾಲೆಗಳಲ್ಲಿ ದಿನಪತ್ರಿಕೆ ಓದುವ ಆದೇಶ ಅನುಷ್ಠಾನಗೊಳಿಸಿ

ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ನಿತ್ಯ ದಿನಪತ್ರಿಕೆ ಓದುವ ಆದೇಶವನ್ನು ಅನುಷ್ಠಾನಗೊಳಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಲ್ಲಿ ಮನವಿ ಮಾಡಿದೆ. ಈ ಬಗ್ಗೆ ಮುಖ್ಯ ಪತ್ರ ಬರೆದಿರುವ ಮಕ್ಕಳ…

Education

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಪ್ರಾಯೋಗಿಕ ಪರೀಕ್ಷೆಗಳನ್ನು ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿ ಪ್ರತಿ ವರ್ಷ ನಡೆಸಲಾಗುತ್ತಿದ್ದಂತೆಯೇ 2026ರ ಜ.27 ರಿಂದ…

Education

School: ರಾಜ್ಯದಲ್ಲಿ ಶಾಲೆಗಳ ಸಮಯ ಬದಲಾವಣೆ?

School: ರಾಜ್ಯದಲ್ಲಿ ಚಳಿ ಮತ್ತು ಶೀತಗಾಳಿ ಹೆಚ್ಚಾಗಿರುವುದರಿಂದ ಮಕ್ಕಳಲ್ಲಿ ಅನಾರೋಗ್ಯ ಉಲ್ಬಣವಾಗುತ್ತಿದ್ದು, ಶಾಲಾ ಸಮಯ ಬದಲಾವಣೆ ಮಾಡಬೇಕೆನ್ನುವ ಒತ್ತಾಯ ಕೇಳಿ ಬಂದಿದೆ. ಈ ಸಂಬಂಧ ಧಾರವಾಡ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಶಿಕ್ಷಣ ಸಚಿವ ಮಧು ಬಂಗಾರಪ್ಪ…

Education

ಪಿಯು ಪರೀಕ್ಷೆ-1: ಖಾಸಗಿ ಅಭ್ಯರ್ಥಿಗಳ ನೋಂದಣಿ ದಿನಾಂಕ ವಿಸ್ತರಣೆ

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಖಾಸಗಿ ವಿದ್ಯಾರ್ಥಿಗಳ ನೋಂದಣಿ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಖಾಸಗಿ ಅಭ್ಯರ್ಥಿಗಳ ನೋಂದಣಿಗೆ ಡಿ.12ರವರೆಗೆ ಪರೀಕ್ಷಾ ಶುಲ್ಕದ…

News

Madhu Bangarappa : ಒಂದೇ ಒಂದು ಮಗು ಇದ್ರೂ ಶಾಲೆ ತೆರೆಯುತ್ತೇವೆ – ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

Madhu Bangarappa : ಶಾಲೆಯಲ್ಲಿ ಒಂದೇ ಒಂದು ಮಗು ಇದ್ದರೂ ಕೂಡ ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಸದಸ್ಯ ಚಿದಾನಂದ ಎಂ.ಗೌಡ ಹಾಗೂ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ…

News

TET: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಹಾಲ್ ಟಿಕೆಟ್ ಅನ್ನು ಬಿಡುಗಡೆ ಮಾಡಲಾಗಿದೆ. ಡೌನ್ಲೋಡ್ ಮಾಡಿಕೊಳ್ಳಬೇಕೆಂದರೆ ಹೀಗೆ ಮಾಡಿ.

ಹೌದು, KARTET 2025 ಪರೀಕ್ಷೆಯನ್ನು ಡಿಸೆಂಬರ್ 7, 2025 ರಂದು ನಡೆಸಲಾಗುವುದು. ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://www.schooleducation.kar.nic.in ಮತ್ತು https://sts.karnataka.gov.in ನಲ್ಲಿ KARTET ಪತ್ರಿಕೆ I ಮತ್ತು ಪತ್ರಿಕೆ II ರ ಹಾಲ್ ಟಿಕೆಟ್…

Education

ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ನೋಂದಾಯಿಸಿಕೊಳ್ಳಲು ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಫೆಬ್ರವರಿ/ಮಾರ್ಚ್‌ 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ…

Education

Madhu Bangarappa: ಸರಕಾರಿ ಶಾಲೆಗೆ 12 ಸಾವಿರ, ಅನುದಾನಿತ ಶಾಲೆಗೆ 6 ಸಾವಿರ ಶಿಕ್ಷಕರ ನೇಮಕಾತಿ-ಮಧು ಬಂಗಾರಪ್ಪ

Madhu Bangarappa: ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ 12,000 ಮತ್ತು ಅನುದಾನಿತ ಶಾಲೆಗಳಿಗೆ 6000 ಸೇರಿ 18000 ಶಿಕ್ಷಕರ ನೇಮಕಾತಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಬೇಳೂರು…