PUC Exam: 2025-26ನೇ ಸಾಲಿನಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಅರ್ಹ ಹೊಸ ವಿದ್ಯಾರ್ಥಿಗಳ ನೋಂದಣಿ ಮಾಹಿತಿಗಳ ಅನ್ವಯ ಮಂಡಲಿಯ ಪಿಯು ಎಕ್ಸಾಮ್ ಪೋರ್ಟಲ್ನಲ್ಲಿ ಯೋಜಿಸಲಾಗಿದೆ.
Education news
-
News
CBSE: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೊಸ ಬೆಂಬಲ ನೀಡಲು ಸಿಬಿಎಸ್ಇಯಿಂದ ವಿದ್ಯಾರ್ಥಿವೇತನ ಯೋಜನೆ; ಅರ್ಜಿ ಸಲ್ಲಿಸುವುದು ಹೇಗೆ ?
CBSE: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 2025 ರ ಹೆಣ್ಣು ಮಕ್ಕಳ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.
-
News
CBSE Board Exam 2025: ಸಿಬಿಎಸ್ಇಯಿಂದ ಮಹತ್ವದ ನಿರ್ಧಾರ, 75% ಹಾಜರಾತಿ ಮತ್ತು ಆಂತರಿಕ ಮೌಲ್ಯಮಾಪನವಿಲ್ಲದೆ ಬೋರ್ಡ್ ಪರೀಕ್ಷೆಗಳಿಗೆ ಪ್ರವೇಶವಿಲ್ಲ!
CBSE: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಹೊಸ ಅರ್ಹತಾ ನಿಯಮಗಳನ್ನು ಹೊರಡಿಸಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಕನಿಷ್ಠ 75% ಹಾಜರಾತಿಯನ್ನು ಹೊಂದಿರಬೇಕು ಎಂದು ಮಂಡಳಿಯು ಸ್ಪಷ್ಟಪಡಿಸಿದೆ.
-
National
Madarasa Students: ಇನ್ನು ಮುಂದೆ ಮದರಸಾಗಳಲ್ಲಿಯೂ ವಿಜ್ಞಾನ ಮತ್ತು ಗಣಿತ ಪಾಠ: 9 ರಿಂದ 12 ನೇ ತರಗತಿಗೆ ಪಠ್ಯಕ್ರಮ ಬದಲಾವಣೆ
Madarasa Students: ಉತ್ತರ ಪ್ರದೇಶದ ಮದರಸಾಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಒಂದು ದೊಡ್ಡ ಸುದ್ದಿ. ಮದರಸಾಗಳಲ್ಲಿ 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಗಣಿತದಂತಹ ಆಧುನಿಕ ವಿಷಯಗಳನ್ನು ಕಲಿಸಲಾಗುವುದು.
-
Education News: ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಅಳೆಯುವ ಮೂಲಕ ಫಲಿತಾಂಶ ಸುಧಾರಣೆಗೆ ಪ್ರತಿ ಅಧ್ಯಾಯ ಮುಗಿದ ನಂತರ ಪರೀಕ್ಷೆ ನಡೆಸಲು ಹೊಸ ಮೌಲ್ಯಮಾಪನ ಪದ್ಧತಿ ಪ್ರಾರಂಭಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ರಮ ಕೈಗೊಂಡಿದೆ.
-
Education
Educational News: ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಕಾರ್ಯದರ್ಶಿ ನಡುವಿನ ವ್ಯತ್ಯಾಸವೇನು, ಯಾರಿಗೆ ಎಷ್ಟು ಅಧಿಕಾರವಿದೆ?
Educational News: ಆರ್ಬಿಐ ಮಾಜಿ ಗವರ್ನರ್ ಶಕ್ತಿಕಾಂತ್ ದಾಸ್ ಅವರನ್ನು ದೇಶದ ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ. ಒಡಿಶಾದ ಭುವನೇಶ್ವರದಲ್ಲಿ 1957 ರಲ್ಲಿ ಜನಿಸಿದ ಶಕ್ತಿಕಾಂತ ದಾಸ್, 2018 ರಿಂದ 2024 ರವರೆಗೆ ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ …
-
Education
CBSE; ದೇಶದ 21 ಶಾಲೆಗಳ ಮಾನ್ಯತೆ ರದ್ದು ಮಾಡಿದ ಸಿಬಿಎಸ್ಇ; 6 ಶಾಲೆಗಳನ್ನು ಸೆಕೆಂಡರಿ ಹಂತಕ್ಕೆ ಡೌನ್ಗ್ರೇಡ್, ಕರ್ನಾಟಕದ ಶಾಲೆ ಈ ಪಟ್ಟಿಯಲ್ಲಿದೆಯೇ?
CBSE: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಆರು ಶಾಲೆಗಳನ್ನು ಹಿರಿಯ ಮಾಧ್ಯಮಿಕ ಹಂತದಿಂದ ಮಾಧ್ಯಮಿಕ ಹಂತಕ್ಕೆ ಇಳಿಸಿದೆ.
-
NTA (JEE): ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) JEE ಮುಖ್ಯ ಪರೀಕ್ಷೆ-2025 ರ ಮಾದರಿಗೆ ಗಮನಾರ್ಹವಾದ ಪರಿಷ್ಕರಣೆ ಮಾಡಿದೆ. ಇಂಜಿನಿಯರಿಂಗ್ (BE/BTech, ಪೇಪರ್ 1) ಮತ್ತು ಆರ್ಕಿಟೆಕ್ಚರ್ ಮತ್ತು ಪ್ಲಾನಿಂಗ್ (BArch/B Planning, Paper 2) ಪರೀಕ್ಷೆಗಳಿಗೆ ಅನ್ವಯಿಸುತ್ತದೆ ಎಂದು NTA …
-
News
Board Exam: 5, 8, 9ನೇ ಕ್ಲಾಸ್ಗೆ ಬೋರ್ಡ್ ಪರೀಕ್ಷೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ
by ಕಾವ್ಯ ವಾಣಿby ಕಾವ್ಯ ವಾಣಿBoard Exam: ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಅವರು, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ …
-
News
Education: ರಾಜ್ಯದ ಎಲ್ಲಾ ಶಾಲೆಗಳಿಗೆ ಖಡಕ್ ಆದೇಶ! ರಾಜ್ಯದ ಪಠ್ಯಕ್ರಮಗಳನ್ನು ಪಾಲನೆ ಕಡ್ಡಾಯ!
by ಕಾವ್ಯ ವಾಣಿby ಕಾವ್ಯ ವಾಣಿEducation: ರಾಜ್ಯದ ಎಲ್ಲಾ ಶಾಲೆಗಳಿಗೆ ಖಡಕ್ ಆದೇಶ ಒಂದನ್ನು ಹೊರಡಿಸಿದ್ದು, ಇನ್ಮುಂದೆ ಕರ್ನಾಟಕ ಶಿಕ್ಷಣ ಕಾಯ್ದೆಯನ್ವಯ ರಾಜ್ಯದ ಎಲ್ಲಾ ಶಾಲೆಗಳು ರಾಜ್ಯ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಖಾಸಗಿ ಶಾಲೆಗಳು ಸಹ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪಠ್ಯಪುಸ್ತಕಗಳನ್ನು ಖರೀದಿಸಬೇಕು. ಈ …
