Andhra Pradesh: ಓದಿನಲ್ಲಿ ಮಕ್ಕಳು ಹಿಂದುಳಿದಿದ್ದಾರೆ ಎನ್ನುವ ಕಾರಣಕ್ಕೆ ತಂದೆಯೋರ್ವ ತನ್ನ ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದು, ನಂತರ ತಾನೂ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.
Tag:
